Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    ಅಪರಾಧ

    ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ

    vartha chakraBy vartha chakraDecember 24, 202517 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.24-
    ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ಕಳೆದ ಐದು ದಿನಗಳಿಂದ ಸಿಐಡಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸಿದ್ದಾರೆ
    ತಲೆ ಮರೆಸಿಕೊಂಡಿರುವ ಶಾಸಕನಿಗಾಗಿ ಗೋವಾ, ಮಹಾರಾಷ್ಟ್ರ ಭಾಗದಲ್ಲಿ ಹುಡುಕಾಟ ನಡೆಸಿದ್ದು, ಎಲ್ಲಿಯೂ ಭೈರತಿ ಬಸವರಾಜ್ ಪತ್ತೆಯಾಗಿಲ್ಲ. ಪುಣೆಯಲ್ಲಿ ಕೊನೆಯದಾಗಿ ಅವರ ಮೊಬೈಲ್ ಸ್ವಿಚ್ ಆಪ್ ಆಗಿದ್ದು, ಇದಾದ ಬಳಿಕ ಗೋವಾ ಕಡೆಗೆ ಪ್ರಯಾಣ ಮಾಡಿರುವುದು ಬೆಳಕಿಗೆ ಬಂದಿದೆ. ಬಳಿಕ‌ ಎಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಿಲ್ಲ.
    ಭೈರತಿ ಬಸವರಾಜ್ ಅವರ ಜಾಮೀನು ಅರ್ಜಿಯು ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ವಜಾಗೊಂಡಿದೆ. ಇದರ ಬೆನ್ನಲ್ಲೇ ಸಿಐಡಿ ಎಸ್‌ಐಟಿ ಟೀಂ ಮಾಜಿ ಸಚಿವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
    ಕಳೆದ ಜುಲೈ 15ರ ರಾತ್ರಿ ರೌಡಿ ಶೀಟರ್ ಬಿಕ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು, ಈತನ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.
    ಜು.15ರ ರಾತ್ರಿ ಬೆಂಗಳೂರಿನ ಹಲಸೂರು (ಭಾರತಿನಗರ) ಪ್ರದೇಶದ ಮೀನಿ ಅವೆನ್ಯೂ ರಸ್ತೆಯಲ್ಲಿ ಆತನ ಮನೆ ಬಳಿ 8-12 ಜನರ ಗುಂಪು ಮಾರಕ ಆಯುಧಗಳಿಂದ ಕೊಚ್ಚಿ, ಬರ್ಬರವಾಗಿ ಹತ್ಯೆ ಮಾಡಿತ್ತು.
    ಹತ್ಯೆಯು ಆತನ ತಾಯಿ ಎದುರು ನಡೆದಿದ್ದು, ದಾಳಿಯ ವಿಡಿಯೋಗಳು ಸಹ ಬಯಲಾಗಿವೆ. ಬಿಕ್ಲು ಶಿವನ ತಾಯಿ ವಿಜಯಲಕ್ಷ್ಮಿ ನೀಡಿರುವ ದೂರು ಆಧರಿಸಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಇದರಲ್ಲಿ ಕೆಆರ್‌ ಪುರ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಎ5 ಆರೋಪಿಯಾಗಿ ಹೆಸರಿಸಲಾಗಿದೆ ಬಿಕ್ಲು ಶಿವ ಹತ್ಯೆಗೆ ಪ್ರೇರಣೆ ನೀಡಿದ ಆರೋಪ ಬೈರತಿ ಬಸವರಾಜ್ ಮೇಲಿದೆ. ಈ ಕೇಸ್‌ನಲ್ಲಿ ಬೈರತಿ ಬಸವರಾಜ್ ಆಪ್ತ ಜಗದೀಶ್ ಅಲಿಯಾಸ್ ಜಗ್ಗ ಎ1 ಆಗಿದ್ದರೆ ಕಿರಣ್ ಸೇರಿದಂತೆ ಹಲವರ ಹೆಸರಿದೆ.

    Verbattle
    Verbattle
    Verbattle
    ಕೊಲೆ ಬಿಜೆಪಿ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    Next Article ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    17 Comments

    1. LeonardReawn on February 11, 2026 3:12 pm

      canada drug pharmacy no rx needed pharmacy online pharmacy price checker

      Reply
    2. Glennhof on February 11, 2026 6:00 pm

      http://neuroreliefusa.com/# price of neurontin

      Reply
    3. LinwoodGah on February 11, 2026 7:50 pm

      Neuro Relief USA: Neuro Relief USA – buy generic neurontin online

      Reply
    4. Glennhof on February 11, 2026 9:31 pm

      http://ivertherapeutics.com/# cost of ivermectin pill

      Reply
    5. LinwoodGah on February 11, 2026 11:09 pm

      sertraline generic: zoloft buy – zoloft buy

      Reply
    6. LeonardReawn on February 11, 2026 11:19 pm

      cheap canadian pharmacy Smart GenRx USA Smart GenRx USA

      Reply
    7. LinwoodGah on February 12, 2026 2:33 am

      ivermectin 8 mg: Iver Therapeutics – Iver Therapeutics

      Reply
    8. Glennhof on February 12, 2026 4:31 am

      https://neuroreliefusa.shop/# Neuro Relief USA

      Reply
    9. LinwoodGah on February 12, 2026 12:35 pm

      zoloft without dr prescription: zoloft tablet – zoloft without rx

      Reply
    10. LinwoodGah on February 12, 2026 3:49 pm

      zoloft without dr prescription: generic for zoloft – zoloft without dr prescription

      Reply
    11. Glennhof on February 12, 2026 6:19 pm

      https://ivertherapeutics.com/# stromectol ivermectin

      Reply
    12. Glennhof on February 12, 2026 9:46 pm

      http://neuroreliefusa.com/# Neuro Relief USA

      Reply
    13. LinwoodGah on February 12, 2026 10:25 pm

      secure medical online pharmacy: Smart GenRx USA – Smart GenRx USA

      Reply
    14. LeonardReawn on February 13, 2026 12:02 am

      Smart GenRx USA best value pharmacy online pharmacy india

      Reply
    15. Glennhof on February 13, 2026 1:14 am

      http://ivertherapeutics.com/# ivermectin tablets

      Reply
    16. LinwoodGah on February 13, 2026 4:58 am

      zoloft tablet: zoloft cheap – zoloft generic

      Reply
    17. LeonardReawn on February 13, 2026 8:14 am

      pharmacy online Smart GenRx USA 24 hours pharmacy

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Rjbqnu on ಬಿಯರ್ ಪ್ರಿಯರ ಬಾಯಿ ಸುಡಲಿದೆ ಸರ್ಕಾರದ ಆದೇಶ | Beer
    • casino cz_vuEl on ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.