Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Byju’s ಕಥೆ ಮುಗೀತಾ?
    Bengaluru

    Byju’s ಕಥೆ ಮುಗೀತಾ?

    vartha chakraBy vartha chakraApril 29, 2023Updated:April 30, 202327 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ದೇಶದ ಅತ್ಯಂತ ಪ್ರತಿಷ್ಠಿತ ಆನ್ ಲೈನ್ ಎಜುಕೇಶನ್ ಕೋಚಿಂಗ್ ಸಂಸ್ಥೆ ಬೈಜೂಸ್ (Byju’s) ಇದೀಗ ದೊಡ್ಡ ಗಂಡಾಂತರಕ್ಕೆ ಸಿಲುಕಿದೆ.
    ತೀವ್ರ ಆರ್ಥಿಕ ನಷ್ಟದಲ್ಲಿರುವ ಸಂಸ್ಥೆಯನ್ನು ಲಾಭದಾಯಕವಾಗಿ ಮಾಡಲು ಸಂಸ್ಥೆಯ ಪ್ರವರ್ತಕರು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಸಂಸ್ಥೆ ವಿರುದ್ಧ ವಿದೇಶಿ ವಿನಿಮಯ ಕಾಯಿದೆ ಉಲ್ಲಂಘನೆ ಆರೋಪ ಕೇಳಿಬಂದಿದೆ.

    ಈ ಆರೋಪದ ಹಿನ್ನೆಲೆಯಲ್ಲಿ ಬೈಜೂಸ್ (Byju’s) ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದ್ದು ಹಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದೆ.
    ವಿದೇಶಿ ವಿನಿಮಯ ಕಾಯಿದೆ ಉಲ್ಲಂಘನೆ ಆರೋಪ
    ಕುರಿತಂತೆ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ, ಬೈಜೂಸ್‌‘ (Byju’s) ಸಂಸ್ಥಾಪಕ ಬೈಜೂ ರವೀಂದ್ರನ್ ಅವರ ಬೆಂಗಳೂರು ನಿವಾಸದಲ್ಲಿ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದೆ.

    Byju's
    ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಈ ಕಾರ್ಯಾಚರಣೆ ಮಾಡಲಾಗಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
    ಬೈಜೂಸ್ ಸಂಸ್ಥಾಪಕ ಬೈಜೂ (Byju’s) ರವಿಚಂದ್ರನ್ ಅವರ ಬೆಂಗಳೂರಿನ ಎರಡು ವ್ಯವಹಾರ ಹಾಗೂ ಒಂದು ವಸತಿ ಸ್ಥಳ ಸೇರಿ ಒಟ್ಟು ಮೂರು ಕಡೆಗಳಲ್ಲಿ ಶೋಧ ಕಾರ್ಯ ನಡೆದಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ ದಾಖಲಾದ ದೂರಿನ ಅನ್ವಯ ಈ ದಾಳಿ ನಡೆದಿದೆ. ಪತ್ರ ಹಾಗೂ ಡಿಜಿಟಲ್‌ ರೂಪದಲ್ಲಿದ್ದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
    ಹಲವು ಮಂದಿಯಿಂದ ಬಂದ ದೂರು ಆಧರಿಸಿ, ಬೈಜೂ (Byju’s) ರವೀಂದ್ರನ್‌ ಅವರ ವಿರುದ್ಧ ದೂರು ದಾಖಲಿಸಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು. ಆದರೆ ಅವರು ಸತತ ನೋಟಿಸ್ ಹೊರತಾಗಿಯೂ ವಿಚಾರಣೆಗೆ ಗೈರು ಹಾಜರಾಗಿದ್ದರು.

    Also read.

    ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru

    Verbattle
    Verbattle
    Verbattle
    art Bengaluru House m Varthachakra ಇಡಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    Next Article ಪ್ರಧಾನಿ ಸವಾರಿಯಿಂದಾಗಿ ಸಂತ್ರಸ್ತರಾದ ಸಾಮಾನ್ಯ ಜನ| Modi
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಬೆಂಗಳೂರಿನಲ್ಲಿ ಸಖಿ ಆಟೋ

    February 9, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    February 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Terryboops on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Iwvexi on ಕೆಫೆ ಬಾಂಬರ್ ಕೊನೆಗೂ ಸಿಕ್ಕಿಬಿದ್ದ | Rameshwaram Cafe Blast
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.