Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದರಾಮಯ್ಯ | Caste Census
    Trending

    ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದರಾಮಯ್ಯ | Caste Census

    vartha chakraBy vartha chakraFebruary 29, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.29 – ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಸಮುದಾಯಗಳನ್ನು ಒಲೈಸುವ ರೀತಿಯಲ್ಲಿ ಸಿದ್ದಪಡಿಸಿರುವ ಜಾತಿ ಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶಿಕ್ಷಣ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ವರದಿಯಲ್ಲಿ ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ಹಾಗೂ ಶಿಫಾರಸುಗಳನ್ನು ಒಳಗೊಂಡ 200 ಪುಟಗಳ ಪ್ರಧಾನ ವರದಿ ಹಾಗೂ 48 ಸಂಪುಟಗಳಷ್ಟಿರುವ ದತ್ತಾಂಶದ ವಿವರಗಳನ್ನು ಒಳಗೊಂಡಿದೆ.

    ವರದಿಯಲ್ಲಿ ಒಟ್ಟು 13 ಪ್ರತಿಗಳಿದ್ದು, ಅವುಗಳಲ್ಲಿ ಈ ಕೆಳಗಿನ ಪ್ರಮುಖ ಅಂಶಗಳಿವೆ.
    ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಸಮಗ್ರ ರಾಜ್ಯ ವರದಿ
    ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ
    ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತುಪಡಿಸಿ)
    ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿಗಳು)
    ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು)
    ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ-ಅಂಶಗಳು (ಎರಡು ಸಿಡಿಗಳು)
    ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 201 ರ ದತ್ತಾಂಶಗಳ ಅಧ್ಯಯನ ವರದಿ-2024 ಒಳಗೊಂಡಿದೆ.

    ವರದಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸ್ವೀಕರಿಸಿದ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದು ಹೇಳಿದರು.
    ಸುದ್ದಿಗಾರರ ಜತೆಗೆ ಮಾತನಾಡಿದ ಜಯಪ್ರಕಾಶ ಹೆಗಡೆ ‘ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿದ್ದೇವೆ. ಮುಂದೆ ಏನು ಮಾಡಬೇಕು ಎಂಬುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ’ ಎಂದಷ್ಟೇ ಹೇಳಿದರು.

    Verbattle
    Verbattle
    Verbattle
    caste census CEN Government Karnataka News Politics Trending Election ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ನಿಲ್ಲೋಲ್ಲ | Congress Guarantees
    Next Article ಪಾಕಿಸ್ತಾನ್ ಜಿಂದಾಬಾದ್, ಬೆನ್ನು ಹತ್ತಿದ ಪೊಲೀಸರು | Pakistan Zindabad
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. Wnxlqq on February 13, 2026 6:24 pm

      betmgm РњРћ betmgm-play mgm betting app promo

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AndrewAreta on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LinwoodGah on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • RichardJal on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.