ಬೆಳಗಾವಿ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಂದು ಇಳಿಯುತ್ತಿದ್ದಂತೆಯೇ ಅವರ ಬೆಂಬಲಿಗರು ಡಿಕೆ, ಡಿಕೆ ಎಂದು ಕೂಗಿ ಡಿಕೆಶಿಗೆ ಜಯಘೋಷ ಮೊಳಗಿಸಿದರು. ತಮ್ಮ ನಾಯಕ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಬೆಂಬಲಿಗರು ಘೋಷಣೆ ಕೂಗಿದರು.…
Browsing: ಡಿ.ಕೆ.ಶಿವಕುಮಾರ್
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬೆಂಗಳೂರಿನ ರಹಸ್ಯ ಸ್ಥಳವೊಂದರಲ್ಲಿ ಸುಮಾರು 1 ಗಂಟೆಗೂ ಹೆಚ್ಚು…
ಬೆಂಗಳೂರು. ಅಧಿಕಾರ ಹಸ್ತಾಂತರ ವಿಚಾರ ರಾಜ್ಯ ಕಾಂಗ್ರೆಸ್ಸಿನಲ್ಲಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಕೊಟ್ಟ ಮಾತು ಮತ್ತು ಅಧಿಕಾರ ಹಂಚಿಕೆ ಒಪ್ಪಂದ ಎಂಬ ವಿಚಾರಗಳು ಸಾಕಷ್ಟು ಬಾರಿ ಚರ್ಚೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ…
ಬೆಂಗಳೂರು : ಉಪಮುಖ್ಯಮಂತ್ರಿಗಳ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಅವರ ಸದಾಶಿವ ನಗರದ ನಿವಾಸಕ್ಕೆ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು. ನಿವಾಸಕ್ಕೆ ಆಗಮಿಸುತ್ತಿದ್ದಂತೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್…
ಬೆಂಗಳೂರು: ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಶಿವಕುಮಾರ್, ರಾಹುಲ್ ಗಾಂಧಿ…
