ಬೆಂಗಳೂರು,ಫೆ.5- ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ BJP ಯಿಂದ ಎಂಟು ಮಂದಿಯನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ದೆಹಲಿಯಲ್ಲಿ ಸಭೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H.D.Kumaraswamy) ಬಹಿರಂಗ ಪಡಿಸಿದ್ದಾರೆ. ದಾಸರಹಳ್ಳಿ ವಿಧಾನಸಭಾ…
Browsing: ರಾಜಕೀಯ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಿಡಿಯುವ ಕನಸಿನೊಂದಿಗೆ ಪಂಚರತ್ನ ಯಾತ್ರೆ ಮಾಡುತ್ತಿರುವ ಜಾತ್ಯಾತೀತ ಜನತಾದಳದಲ್ಲಿ ಆ ಪಕ್ಷದ ರಾಜ್ಯ ಅಧ್ಯಕ್ಷ ಇಬ್ರಾಹಿಂ ಅವರಿಗೆ ಜೋಕರ್ ಪಾತ್ರ ಕೊಡಲಾಗಿದೆ ಎಂದು BJP ಮೋರ್ಚಾ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.…
ಬೆಂಗಳೂರು,ಫೆ.4- ಕೆಲ ದಿನಗಳ ಕಾಲ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ಮತ್ತೊಮ್ಮೆ ಚುರುಕಾಗಿದ್ದಾರೆ. ಪಕ್ಷದ ವಿಶೇಷ ಕಾರ್ಯಕಾರಿಯಲ್ಲಿ ಪಾಲ್ಗೊಂಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ…
ಬೆಂಗಳೂರು ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಾಲೀಮು ಆರಂಭಿಸಿರುವ BJP ನಾಯಕರು ಇದೀಗ ಅಭ್ಯರ್ಥಿಗಳ ಆಯ್ಕೆ ಹಾಗೂ ರಣತಂತ್ರ ರೂಪಿಸಲು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ…
ಬೆಂಗಳೂರು,ಫೆ.3- ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ (Sudeep) ಸಕ್ರಿಯ ರಾಜಕೀಯ ಸೇರುತ್ತಾರೆ.ರಾಜಕೀಯ ಕುಟುಂಬ ಹಿನ್ನೆಲೆಯ ಅವರು Congress ಸೇರಲಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸುದೀಪ್ ಬಳ್ಳಾರಿ ಅಥವಾ ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆಂಬ ಸುದ್ದಿಗಳು ಹರಡಿದ್ದವು. ಈ ನಿಟ್ಟಿನಲ್ಲಿ…