Browsing: ರಾಜ್ಯ

ಬೆಂಗಳೂರು, ಮಾ.14- ಪ್ರೀತ್ಸೆ,ಪ್ರೀತ್ಸೆ ಅಂತಾ‌ ದುಂಬಾಲು ಬಿದ್ದ ಪೊಲೀಸಪ್ಪ ಪ್ರೀತಿಗೆ ಒಪ್ಪದ ಯುವತಿಯ ಪೋಟೋ ಹಿಡಿದು ಬ್ಲಾಕ್ ಮೇಲ್ ಮಾಡಲು ಹೋಗಿ ಜೈಲುಪಾಲಾಗಿದ್ದಾನೆ. ಮಹಿಳಾ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಜೊತೆಗಿರುವ ಫೋಟೋಗಳನ್ನು ಹಿಡಿದು, ಪ್ರೀತಿಸುವಂತೆ ಬ್ಲ್ಯಾಕ್…

Read More

ಬೆಂಗಳೂರು, ಮಾ.14- ಅತ್ಯಂತ ಜನ‌ ನಿಬಿಡ ಪ್ರದೇಶದಲ್ಲಿನ ಜುವೆಲ್ಲರಿ ಅಂಗಡಿಗೆ ಹಾಡಹಗಲೇ ನುಗ್ಗಿದ ಇಬ್ಬರು ದರೋಡೆಕೋರರು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ದುರ್ಘಟನೆ ಕೊಡಿಗೆಹಳ್ಳಿಯ ದೇವಿನಗರದಲ್ಲಿ ನಡೆದಿದೆ. ಈ ಘಟನೆ…

Read More

ನಾನು ಚಿಕ್ಕವನಿದ್ದಾಗ ಜನರು ಕಾಸಿಗಾಗಿ ಪರದಾಡುತ್ತಿದ್ದುದನ್ನು ನೋಡುತ್ತಿದ್ದೆ, ಬಡ ಜನರು ಶ್ರೀಮಂತರ ಬಳಿ ವಾಯಿದೆ ಬಡ್ಡಿಗೆ ಚಿನ್ನಾಭರಣಗಳನ್ನು ಅಡವಿಟ್ಟು, ನಿಗದಿಪಡಿಸಿದ ದಿನದೊಳಗೆ ಸಾಲ ತೀರಿಸಲಾಗದೆ ಆಭರಣಗಳನ್ನು ಕಳೆದುಕೊಳ್ಳುತ್ತಿದ್ದರು. ಕೃಷಿ ಸಾಲ ತೀರಿಸದವರ ಮನೆಗಳನ್ನು ಜಪ್ತಿ ಮಾಡಲಾಗುತ್ತಿತ್ತು.…

Read More

ಬೆಂಗಳೂರು, ಮಾ.14: ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಮಾನದಂಡ ಆಧರಿಸಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಬಿಜೆಪಿ (BJP) ಕೇಂದ್ರ ನಾಯಕತ್ವ ಸ್ಪಷ್ಟ ಸೂಚನೆ ನೀಡಿದ್ದರೂ ಸೊಪ್ಪು ಹಾಕದ ಹಲವರು…

Read More

ಬೆಂಗಳೂರು, ಮಾ.13- ಲೋಕಸಭೆ ಚುನಾವಣೆ ಸನಿಹದಲ್ಲಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ(ಸಿಎಎ – CAA) ಕಾಯಿದೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸುವುದು ಅನುಮಾನ. ಪಶ್ಚಿಮ ಬಂಗಾಳ ತಮಿಳುನಾಡು ಕೇರಳ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಗೆ ತರುವುದಿಲ್ಲ…

Read More