Browsing: ರಾಜ್ಯ

ಬೆಂಗಳೂರು, ಮೇ 24- ವಿಧಾನಸೌಧದ ಸಮ್ಮೇಳನ ಸಭಾಂಗಣದ ಆವರಣದಲ್ಲಿ ಇಂದು ಬೆಳಗ್ಗೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಸಂಸದರೊಬ್ಬರ ನಡವಳಿಕೆಯಿಂದ ಬೆಚ್ಚಿದ ಕಾಂಗ್ರೆಸ್ ಶಾಸಕರು ಏನ್ರೀ ಇದು ರೌಡಿಸಂ ಎಂದು ಪ್ರತಿಕ್ರಿಸಿದರು. ವಿಧಾನಸಭೆಯ ನೂತನ ಅಧ್ಯಕ್ಷರ…

Read More

ಬೆಂಗಳೂರು, ಮೇ.24- ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ, ವಿಧಾನಪರಿಷತ್ತಿನ ಹಲವು ಸದಸ್ಯರು ನಿವೃತ್ತಿಯಾಗಿದ್ದು ಇದಕ್ಕೆ ನೇಮಕಗೊಳ್ಳಲು ಕಾಂಗ್ರೆಸ್ ನಲ್ಲಿ ದೊಡ್ಡ ಪೈಪೋಟಿ ಆರಂಭವಾಗಿದೆ. ವಿಧಾನಸಭೆಯಿಂದ ನಾಮಕರಣಗೊಂಡಿದ್ದ ಕೊಂಡಜ್ಜಿ ಮೋಹನ್ ಸಿಎಂ ಲಿಂಗಪ್ಪ…

Read More

ಬೆಂಗಳೂರು, ಮೇ.24-ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್‌ ಮುಂದಾಗಿದ್ದು ಮೊದಲ ಎಫ್‌ಐಆರ್‌ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್‌…

Read More

ಬೆಂಗಳೂರು,ಮೇ.23- ರಾಜ್ಯದಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಶಾಸಕರು ಹಾಗೂ ಮುಖಂಡರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಮುಂದಾಗಿದೆ ಪಕ್ಷ ಮತ್ತು ಸರ್ಕಾರದ ಅಧಿಕೃತ ವಕ್ತಾರರನ್ನು ಹೊರತುಪಡಿಸಿ ಬೇರೆ ಯಾರೂ ಕೂಡ ಪಕ್ಷದ…

Read More

ಬೆಂಗಳೂರು,ಮೇ.23- ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸೇವೆಗೆ ತೆರಳಿರುವ ಪ್ರವೀಣ್‌ ಸೂದ್‌ ಅವರು ರಾಜ್ಯ ಸೇವೆಯಿಂದ ಬಿಡುಗಡೆಗೊಂಡ ವೇಳೆ ಸಹೋದ್ಯೋಗಿಗಳಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ. ರಾಜ್ಯ ಪೊಲಿಸ್‌ ಇಲಾಖೆಯ ಮುಖ್ಯಸ್ಥನಾಗಿ ಭಾರವಾದ ಹೃದಯದಿಂದ…

Read More