ಬೆಂಗಳೂರು.ಡಿ.31: ಹೊಸ ವರ್ಷವನ್ನು ಸ್ವಾಗತಿಸಲು ಉದ್ಯಾನ ನಗರಿ ಬೆಂಗಳೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಅಮಲು ಪ್ರಿಯರ ಮನದಣಿಸಲು ಭಾರಿ ಪ್ರಮಾಣದ ಮಾದಕವಸ್ತು ಗಳು ನಗರಕ್ಕೆ ಹರಿದು ಬಂದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿದೆ ಈ ಮಾಹಿತಿಯನ್ನು…
Browsing: ಬಂಧನ
ಬೆಂಗಳೂರು. ಮಾಜಿ ಮಂತ್ರಿ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸಂಕಷ್ಟಕ್ಕೆ ಸಿಲುಕಿದ್ದಾರೆ.ಇವರ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತಾಗಿದೆ ಎಂದು ಹೇಳಿ ತನಿಖಾ ತಂಡ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.…
ಹಾವೇರಿ,ನ.8- ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್ ಐಆರ್ ದಾಖಲಾಗಿದೆ. ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ…
ಮಂಗಳೂರು,ಅ.25- ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಬಳಿ ಎರಡು ಗುಂಪಿನ ಯುವಕರು ತಲ್ವಾರ್ನಿಂದ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ತಲವಾರು ದಾಳಿಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರ ಗಾಯಗೊಂಡಿದ್ದು,ಮನ್ಸೂರ್, ಪಲ್ಟಿ ಇಮ್ರಾನ್ ತಂಡದಿಂದ ದಾಳಿ ನಡೆದಿದೆ.…
ಬೆಂಗಳೂರು,ಅ.22- ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕ ಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದೂ ಕೂಡ ಜಾಮೀನು ಸಿಗಲಿಲ್ಲ ಪ್ರಕರಣದಲ್ಲಿ ಎರಡನೇ…