ಬೆಂಗಳೂರು, ಏ.14: ಲೋಕಸಭೆ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದರೂ, ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಇನ್ನೂ ಬಗೆ ಹರಿದಿಲ್ಲ. ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆಗೆ ಬಂದಿರುವ ಪ್ರಧಾನಿ ಮೋದಿ ಮೈಸೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.…
Browsing: ಚುನಾವಣೆ 2024
ಬೆಂಗಳೂರು, ಏ.14: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಲ್ಪಮಟ್ಟಿಗೆ ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Kumaraswamy) ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ತುಮಕೂರು…
ಮೈಸೂರು ಏ 13: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ನಾಯಕ ಹಾಗೂ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಬೇಕೆಂದು…
ಬೆಂಗಳೂರು, ಏಪ್ರಿಲ್ 11: ಲೋಕಸಭೆ ಚುನಾವಣೆಯಲ್ಲಿ ಸಂಸದ ಹಾಗೂ ಸೋದರಸೋದರ ಡಿ.ಕೆ.ಸುರೇಶ್ ಗೆಲುವಿಗೆ ಪಣ ತೊಟ್ಟಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಬಿರುಸಿನ ಪ್ರಚಾರ ಮತ್ತು ಕಾರ್ಯತಂತ್ರದಲ್ಲಿ ನಿರತರಾಗಿದ್ದಾರೆ. ಚನ್ನಪಟ್ಟಣದಲ್ಲಿ ಮಧ್ಯರಾತ್ರಿ ಜೆಡಿಎಸ್ ನ…
ಕೋಟೆ ಕೊತ್ತಲಗಳ ನಾಡು ಎಂದೇ ಖ್ಯಾತಿ ಹೊಂದಿರುವ ಚಿತ್ರದುರ್ಗ ಜಿಲ್ಲೆಯ ಐತಿಹಾಸಿಕವಾಗಿ ಎಷ್ಟು ಪ್ರಾಮುಖ್ಯತೆ ಪಡೆದಿದೆಯೋ, ಅಷ್ಟೇ ಪ್ರಮಾಣದಲ್ಲಿ ರಾಜಕೀಯವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಇಲ್ಲಿ ನಡೆದಿರುವ ಅನೇಕ ಚುನಾವಣೆಗಳಲ್ಲಿ ಅಚ್ಚರಿಯ ಫಲಿತಾಂಶಗಳ ಮೂಲಕ ಚಿತ್ರದುರ್ಗ (Chitradurga)…