ಬೆಂಗಳೂರು. ಮಾ,4: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿ ಅಧಿಕಾರದ ಗದ್ದುಗೆ ಹಿಡಿಯಬೇಕೆಂದು ಪ್ರಯತ್ನ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ (Karnataka BJP) ಘಟಕ ರವಾನಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಿರಸ್ಕರಿಸಿದೆ…
Browsing: ಚುನಾವಣೆ 2024
ಬೆಂಗಳೂರು – ಮುಂಬರುವ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಬಿಜೆಪಿ ತನ್ನ ಹುರಿಯಾಳುಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ರಾಜ್ಯಸಭಾ ಸದಸ್ಯತ್ವದಿಂದ ನಿವೃತ್ತಿಯಾದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಕೇರಳದ…
ಬೆಂಗಳೂರು, ಫೆ.27: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ಸಿನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಪವಾಡದ ನೀರಿಕ್ಷೆಯಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ನಿರಾಸೆಯಾಗಿದೆ. ವಿಧಾನಸೌಧದ…
ಬೆಂಗಳೂರು – ಕರ್ನಾಟಕದ ಅತ್ಯಂತ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದುಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್. ಮೈಸೂರಿನ ಅತ್ಯಂತ ದೂರದೃಷ್ಟಿಯುಳ್ಳ ಮಹಾರಾಜ ಎಂದೇ ಜನ ಮನ್ನಣೆ ಗಳಿಸಲ್ಪಟ್ಟಿರುವ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದರ್ಶಿತ್ವದ ಫಲವಾಗಿ…
ಬೆಂಗಳೂರು,ಫೆ.24: ಬಿಜೆಪಿ ಹಿರಿಯ ನಾಯಕರು ಮತ್ತು ಕಾರ್ಯಕರ್ತರ ಅಸಮಾಧಾನಕ್ಕೆ ಗುರಿಯಾಗಿರುವ ಮೈಸೂರು ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅವರಿಗೆ ಮತ್ತೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸಿವೆ. ಮಾಜಿ ಮಂತ್ರಿ…