ಬೆಂಗಳೂರು,ಅ.29: ವಕ್ಪ್ ಆಸ್ತಿ ಒತ್ತುವರಿ ತೆರವು ವಿಚಾರ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದವನ್ನು ಸೃಷ್ಟಿಸಿದೆ. ಒತ್ತುವರಿ ತೆರವಿನ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿರುವ ಬೆನ್ನಲ್ಲೇ…
Browsing: ರಾಜಕೀಯ
ಭಾನುವಾರ ಅಕ್ಟೋಬರ್ 27 ರಂದು ತಮಿಳುನಾಡಿನ ವಿಕ್ರವಾಂಡಿಯಲ್ಲಿ ಟಿವಿಕೆ ಪಕ್ಷದ ಮೊದಲ ರ್ಯಾಲಿಯಲ್ಲಿ ಸುಮಾರು ಐದರಿಂದ ಆರು ಲಕ್ಷ ಮಂದಿ ಭಾಗವಹಿಸಿದ್ದು ನಟ ವಿಜಯ್ ಅವರು ಈ ರ್ಯಾಲಿ ಮೂಲಕ ತಮ್ಮ ಪಕ್ಷದ ಪವರ್ ತೋರಿಸಿದ್ದಾರೆ.…
ವಿಜಯನಗರ ಜಿಲ್ಲೆಯ ಸಂಡೂರು ಕ್ಷೇತ್ರ ಅತ್ಯಂತ ವಿಶಿಷ್ಟವಾದ ಕ್ಷೇತ್ರವಾಗಿದೆ.ಉದ್ಯಮಿಗಳೇ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.ಇಲ್ಲಿ ಯಾರೇ ಅಭ್ಯರ್ಥಿಯಾದರೂ ಗಣಿ ಧಣಿಗಳ ನಡುವಿನ ಪಾರುಪತ್ಯಕ್ಕೆ ವೇದಿಕೆಯಾಗುತ್ತದೆ ಇದಕ್ಕೆ ತನ್ನದೇ ಆದ ಇತಿಹಾಸವಿದೆ ಸಂಡೂರಿನ ರಾಜಮನೆತನ ಘೋರ್ಪಡೆ ಅವರ ಭದ್ರಕೋಟೆಯಾಗಿದ್ದ…
(ಚುನಾವಣೆ ಸಮೀಕ್ಷೆ ಆರ್.ಎಚ್.ನಟರಾಜ್, ಹಿರಿಯ ಪತ್ರಕರ್ತ.) ಬೊಂಬೆ ನಗರಿ ಚನ್ನಪಟ್ಟಣ ರಾಮನಗರ ಜಿಲ್ಲೆಯ ಅತ್ಯಂತ ಪ್ರಮುಖ ನಗರ ರಾಜಕೀಯವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು ಜನತಾ ಪರಿವಾರ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು ಆದರೆ ಮತ್ತೆ ಸಾದತ್…
ಬೆಂಗಳೂರು ರಾಜ್ಯ ವಿಧಾನಸಭೆಯ ಮೂರೂ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ…