Browsing: ರಾಜ್ಯ

ಬೆಂಗಳೂರು, ನಾಯಕತ್ವ ಬದಲಾವಣೆ ಕುರಿತಾದ ವಿಚಾರಗಳು ನಿರ್ಣಾಯಕ ಘಟ್ಟ ತಲುಪಿವೆ ಎಂದು ಹೇಳುತ್ತಿರುವಾಗಲೇ ಗ್ರಾಮೀಣಾಭಿವೃದ್ಧಿ ಮಂತ್ರಿ ಪ್ರಿಯಾಂಕ ಖರ್ಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುಧೀರ್ಘ ಸಮಾಲೋಚನೆ ನಡೆಸಿದರು. ಬೆಳಗ್ಗೆ ಸದಾಶಿವನಗರದಲ್ಲಿರುವ…

Read More

ಮೈಸೂರು, ವನ್ಯಜೀವಿ ಹಾಗೂ ಸಫಾರಿ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಷರತ್ತುಗಳನ್ನು…

Read More

ಬೆಂಗಳೂರು, ಅಧಿಕಾರ ಹಂಚಿಕೆ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಲವು ಶಾಸಕರು ಸದ್ದಿಲ್ಲದೆ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಶಾಸಕರು ಒಂದು ವಾರ ಆಸ್ಟ್ರೇಲಿಯಾ…

Read More

ಬೆಂಗಳೂರು,ಫೆ.17- ರಾಜ್ಯದ ಅತ್ಯಂತ ಪ್ರತಿಷ್ಠಿತ ಹಾಗೂ ಜನಪ್ರಿಯ ನಂದಿನಿ ಬ್ರ್ಯಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವವರ ವಿರುದ್ಧ ಕಾನೂನುಕ್ರಮ ಜರುಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆ.ಎಂ.ಎಫ್‌) ಎಚ್ಚರಿಕೆ ನೀಡಿದೆ.…

Read More

​ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿಗಳನ್ನು ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ (UKP) ಬಾಕಿ ಯೋಜನೆಗಳನ್ನು ತಕ್ಷಣವೇ ಜಾರಿಗೊಳಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ…

Read More