ಜಾರ್ಖಂಡ್ನಲ್ಲಿ ರೆಸಾರ್ಟ್ ರಾಜಕಾರಣ ಆರಂಭವಾಗಿದೆ. ಅಕ್ರಮ ಗಣಿಗಾರಿಕೆ ನೆಪದಲ್ಲಿ ಸರ್ಕಾರ ಪತನಕ್ಕೆ ಬಿಜೆಪಿ ಸಂಚು ರೂಪಿಸಿದ್ದು ಆಡಳಿತಾರೂಢ ಯುಪಿಎ ಮೈತ್ರಿಕೂಟ ಸರ್ಕಾರ ಪತನದ ಭೀತಿ ಎದುರಿಸುತ್ತಿದೆ.ಆಡಳಿತ ಪಕ್ಷದ ಹಲವು ಶಾಸಕರನ್ನು ಸಂಪರ್ಕಿಸಿರುವ ಬಿಜೆಪಿ ನಾಯಕರು ತಮ್ಮತ್ತ…
Browsing: ರಾಜ್ಯ
ತನ್ನ ಮನೆಕೆಲಸದಾಕೆಗೆ ಸಹಿಸಲಾರದಂತಹ ಕಿರುಕುಳ ನೀಡಿದ್ದಲ್ಲದೆ ತನ್ನ ಶೌಚಾಲಯವನ್ನು ನಾಲಿಗೆಯಿಂದ ಸ್ವಚ್ಛಗೊಳಿಸಲು ಹೇಳಿದ ಜಾರ್ಖಂಡ್ ಬಿಜೆಪಿ ನಾಯಕಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬಿಜೆಪಿ ನಾಯಕಿ ಸೀಮಾ ಪಾತ್ರಾ ತನ್ನ ಮನೆ ಕೆಲಸ ಮಾಡುವ ಸುನೀತಾ ಎನ್ನುವ…
ಬೆಂಗಳೂರು : ಪ್ರಧಾನಿ ಮೋದಿ ಮತ್ತು ಬಿಜೆಪಿಯವರು ದೇಶವನ್ನು ಬರ್ಬಾದು ಮಾಡಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಬಾರಿ ರಾಜ್ಯದ ಜನರು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿಯನ್ನು ಕಿತ್ತೆಸೆದು ನೆಮ್ಮದಿಯ ನಾಳೆಗಳ…
ಉಚಿತ ವಿದ್ಯಾರ್ಥಿ ನಿಲಯದಲ್ಲಿ ಕಲಿಯುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಕೂಡಲೇ ಬಂಧಿಸಬೇಕು ಎಂದು ರಾಜ್ಯದಬವಿವಿಧ ಮಹಿಳಾ ಸಂಘಟನೆಗಳು ಒತ್ತಾಯಿಸಿವೆ. ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್.ವಿಮಲಾ…
ಮಾಜಿ ಸಚಿವ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಲಕ್ಷ್ಮಣ ಸವದಿ ಸೇರಿದಂತೆ ಎಲ್ಲರೂ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿ ಬಳಿ ಕಾರು ಪಲ್ಟಿಯಾಗಿ ಬಿದ್ದಿದೆ.…
