ಬೆಂಗಳೂರು ಆ 17: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ರಾಷ್ಟ್ರಪತಿಗಳು ತಕ್ಷಣವೇ ಇವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…
Browsing: ವಾರ್ತಾಚಕ್ರ ವಿಶೇಷ
ಬೆಂಗಳೂರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಅಕ್ರಮ ಆರೋಪ ಹಠಾತ್ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಸಿಲುಕಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಲು ರಾಜ್ಯಪಾಲ ತಾವರ…
ಬೆಂಗಳೂರು, ಆ.16: ಏಕ ಪಕ್ಷಿಯ ತೀರ್ಮಾನಗಳ ಮೂಲಕ ಹಿರಿಯ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಧಿಕಾರಕ್ಕೆ ಕತ್ತರಿ ಹಾಕುವ ತೀರ್ಮಾನ ತೆಗೆದುಕೊಳ್ಳುವ ಮೂಲಕ ಬಿಜೆಪಿ ಹೈಕಮಾಂಡ್ ಪಕ್ಷದ ರಾಜ್ಯ ಘಟಕದಲ್ಲಿ ಉಂಟಾಗಿರುವ ಭಿನ್ನಮತಕ್ಕೆ…
ಬೆಂಗಳೂರು, ಆ.16: ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಪ್ರದೇಶದಲ್ಲಿ ಪ್ರವಾಸೋದ್ಯಮದ ಹೆಸರಲ್ಲಿ ನಡೆಯುತ್ತಿರುವ ವಾಣಿಜ್ಯ ಮತ್ತು ಕೈಗಾರಿಕೆ…
ಬೆಂಗಳೂರು, ಆ.16- ರಾಜಧಾನಿ ಮಹಾನಗರ ಬೆಂಗಳೂರಿನಿಂದ ನಿಗೂಢವಾಗಿ ನಾಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಕೊನೆಗೂ ಪತ್ತೆಯಾಗಿದ್ದಾರೆ ಆದರೆ ಆತ ನಾನು ಜೈಲಿಗೆ ಬೇಕಾದರೂ ಹೋಗುತ್ತೇನೆ, ಮನೆಗೆ ಬರುವುದಿಲ್ಲ ಎಂದು ರಚ್ಚೆ ಹಿಡಿದಿದ್ದಾನೆ ಕಳೆದ ಒಂದು…