ಬೆಂಗಳೂರು,ಸೆ.27: ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾಜ್ಯಪಾಲರಿಗೆ ಬರೆದಿರುವ ಪತ್ರ ಸಂಚಲನ ಉಂಟುಮಾಡಿದೆ. ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ…
Browsing: ವಿಶೇಷ ಸುದ್ದಿ
ಬೆಂಗಳೂರು, ಸೆ. 24: ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಕುರಿತು ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ಧ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರವನ್ನು ಅಭದ್ರಗೊಳಿಸಿ, ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್…
ಬೆಂಗಳೂರು ಘನ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರನಿಗೆ ಲಂಚ ಹಣಕ್ಕಾಗಿ ಬೆದರಿಕೆ ಹಾಕುವ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಿಲುಕಿರುವ ಶಾಸಕ ಮುನಿರತ್ನ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಗುತ್ತಿಗೆದಾರ ಚೆಲುವರಾಜು ನೀಡಿರುವ ದೂರು ಆಧರಿಸಿ ವೈಯಾಲಿಕಾವಲ್…
ಬೆಂಗಳೂರು.ಸೆ,12: ಆಂತರಿಕ ಭಿನ್ನಮತ ವೈಯಕ್ತಿಕ ಪ್ರತಿಷ್ಠೆ ಮತ್ತು ಒಳಜಗಳಗಳಿಂದ ತತ್ತರಿಸಿರುವ ರಾಜ್ಯ ಬಿಜೆಪಿ ನಾಯಕರ ಕಿವಿ ಹಿಂಡಿರುವ ಸಂಘ ಪರಿವಾರ ವೈಯಕ್ತಿಕ ಹಿತಾಸಕ್ತಿ ಬದಿಗೊತ್ತಿ ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಂಘಟಿತ…
ಮಂಡ್ಯ,ಸೆ.11- ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಒಂಟಿ ಮನೆ ಹಾಗೂ ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ 6 ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದು,ಇವರ ಬಂಧನದಿಂದ ಪ್ರಕರಣದಲ್ಲಿ ಸೆರೆಯಾದವರ ಸಂಖ್ಯೆ 30ಕ್ಕೇ ಏರಿಕೆಯಾಗಿದೆ. ಬನ್ನೂರಿನ ರಾಮಕೃಷ್ಣ,…