ಬೆಂಗಳೂರು,ಮೇ.17- ಚುಟುಕು ಕ್ರಿಕೆಟ್ ಐಪಿಎಲ್ ಪಂದ್ಯಾವಳಿಗಳು ಕ್ರಿಕೆಟ್ ಪ್ರೇಮಿಗಳಿಗೆ ಹಿಡಿಸಿರುವ ಹುಚ್ಚು ಅಂತಿಂತದ್ದಲ್ಲ.ಈ ಮ್ಯಾಚ್ ಗಳನ್ನು ಮೈದಾನದಲ್ಲಿ ನೋಡಲು ಅಭಿಮಾನಿಗಳು ಹಾತೊರೆಯುತ್ತಾರೆ. ಇಂತಹ ಅಭಿಮಾನವನ್ನು ಲಾಭವಾಗಿಸಿಕೊಂಡ ವಂಚಕರು ಕ್ರೀಡಾಭಿಮಾನಿಗಳಿಗೆ ಪಂಗನಾಮ ಹಾಕುತ್ತಿದ್ದಾರೆ. ಇಂತಹ ವಂಚನೆಯ ಸ್ಟೋರಿ…
Browsing: Bengaluru
ಬೆಂಗಳೂರು,ಮೇ.16: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.ಈ ಬಗ್ಗೆ ಸರ್ಕಾರ ಗಮನ ಹರಿಸದೆ ನೌಕರರ ವರ್ಗಾವಣೆಯಲ್ಲಿ ನಿರತವಾಗಿದೆ. ವರ್ಗಾವಣೆಯ ಪ್ರತಿಯೊಂದು ಹುದ್ದೆಗೂ ದರ ನಿಗದಿಪಡಿಸಲಾಗಿದೆ ಎಂದು ಬಿಜೆಪಿ ಆಪಾದಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ,…
ಬೆಂಗಳೂರು,ಮೇ.15: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕು ದೆಸೆ ಒಂದೂ ಇಲ್ಲದಂತಾಗಿದೆ. ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದ್ದು ಇವೆಂಟ್ ಮ್ಯಾನೇಜ್ಮೆಂಟ್ ನವರು ಆಡಳಿತ ಯಂತ್ರವನ್ನು ನಿಯಂತ್ರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಆಪಾದಿಸಿದ್ದಾರೆ.…
ಬೆಂಗಳೂರು,ಮೇ.14: ರಾಜ್ಯದ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಬಳಸಿಕೊಂಡು ರಾಜ್ಯದ ಗ್ರಾಮೀಣ ಭಾಗದಲ್ಲಿನ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಆರಂಭಿಸುವುದು ನನ್ನ ಗುರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೊನ್ನೆ…
ಕರ್ನಾಟಕದ 28 ಲೋಕಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆ ಈ ಬಾರಿ ದೇಶದ ಗಮನ ಸೆಳೆದಿದೆ. ಈ ಚುನಾವಣೆಯ ಫಲಿತಾಂಶ ದೇಶದ ರಾಜಕೀಯ ದಿಕ್ಕು ದಿಸೆಗಳನ್ನು ನಿರ್ಧರಿಸಬಲ್ಲ ಫಲಿತಾಂಶ ಎಂದೇ ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ಇದಕ್ಕೆ ಪ್ರಮುಖ…