ಬೆಂಗಳೂರು, ಮಾ.30-ಕರ್ನಾಟಕ ಲೋಕಾಸೇವಾ ಆಯೋಗ (ಕೆಪಿಎಸ್ಸಿ-KPSC)ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದ್ದು ಈ ಸಂಬಂಧ ಆಯೋಗದ ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿಯ…
Browsing: Bengaluru
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಗಾಂಧಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿರುಸಿನ ಸಂಚಾರ ನಡೆಸಿದರು. ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಅವರೊಂದಿಗೆ ಕ್ಷೇತ್ರದ ಹಲವೆಡೆ ಮತ ಯಾಚಿಸಿದ ಅವರು…
ಬೆಂಗಳೂರು – ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸಜ್ಜನ,ಶಿಕ್ಷಣ ಪ್ರೇಮಿ, ಸಮಾಜ ಸೇವಕ ಮನ್ಸೂರ್ ಅಲಿ ಖಾನ್ (Mansoor Khan) ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂದಿದ್ದು,ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವ ಮೂಲಕ…
ಬೆಂಗಳೂರು – ರಾಜಧಾನಿ ಬೆಂಗಳೂರಿನಲ್ಲಿ ಐ.ಟಿ.ಉದ್ಯೋಗಿಗಳು ಹೆಚ್ಚಾಗಿರುವ ಪ್ರದೇಶದಲ್ಲಿನ ಮಹಿಳೆಯರು ಪೇಯಿಂಗ್ ಗೆಸ್ಟ್ ಕಟ್ಟಡಗಳಲ್ಲಿ ಪದೇ ಪದೇ ಲ್ಯಾಪ್‌ಟಾಪ್ ಕಳ್ಳತನವಾಗುತಿತ್ತು.ಅತಿ ಭದ್ರತೆಯುಳ್ಳ ಇಂತಹ ಕಟ್ಟಡಗಳಲ್ಲಿ ಲ್ಯಾಪ್‌ಟಾಪ್ ಕಳ್ಳತನ ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಲ್ಯಾಪ್‌ಟಾಪ್ ಕಳ್ಳತನದ ಕುರಿತು…
ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಕೇಂದ್ರ ಕೃಷಿ ಮಂತ್ರಿ ಶೋಭಾ ಕರಂದ್ಲಾಜೆ ಅವರ ರಾಜಕೀಯ ಭವಿಷ್ಯದ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಮರು ಆಯ್ಕೆ ಬಯಸಿದ ಇವರಿಗೆ ಕಾರ್ಯಕರ್ತರು ಮತ್ತು ಸ್ಥಳೀಯ…