ಬೆಂಗಳೂರು,ಜು.3- ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನಿವೇಶನ ನೀಡಿದ್ದಾರೆ 60 ನಿವೇಶನ ನೀಡಲಾಗಿದೆ ಎಂದು ಬಿಜೆಪಿ ಆಪಾದಿಸಿದೆ. ಮುಡಾ ನಿವೇಶನ ಅಭಿವೃದ್ಧಿಗೆ ವಶಪಡಿಸಿಕೊಂಡ ಜಮೀನಿನ ಮಾಲೀಕರಿಗೆ 50:50 ಅನುಪಾತದಲ್ಲಿ…
Browsing: Bengaluru
ಬೆಂಗಳೂರು,ಜು.3- ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಮುಖ್ಯಮಂತ್ರಿಗಳ ಕಣ್ಣ ಮುಂದೆಯೇ ಬಹುಕೋಟಿ ಹಗರಣ ನಡೆದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ…
ಬೆಂಗಳೂರು,ಜು.3- ರಾಜ್ಯ ಪೊಲೀಸ್ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಲಾಬೂರಾಮ್, ರವಿಕಾಂತೇಗೌಡ,ಶಶಿಕುಮಾರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸ್ ಆಡಳಿತ ಯಂತ್ರ ಮಾರ್ಪಾಟು ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು,ಜು.2- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಈ ಆರೋಪದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ…
ಬೆಂಗಳೂರು,ಜು.2- ಗಗನಯಾತ್ರೆ ಕೈಗೊಳ್ಳುವ ಆಸೆಯಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಭಾರತದ ನಾಗರೀಕರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಬಾಹ್ಯಾಕಾಶ ಪರಿಶೋಧನೆ ಮತ್ತು ಸಂಶೋಧನಾ ಸಂಸ್ಥೆ(ಇಸ್ರೋ) ಹಾಕಿಕೊಂಡಿದೆ. ಬಾಹ್ಯಾಕಾಶಕ್ಕೆ ಗಗನಯಾತ್ರಿಗಳನ್ನು ಕಳುಹಿಸದ ದೇಶಗಳ ನಾಗರಿಕರಿಗಾಗಿ ಮಾನವ ಬಾಹ್ಯಾಕಾಶಯಾನ ಕಾರ್ಯಕ್ರಮದಲ್ಲಿ…