ಬೆಂಗಳೂರು,ಆ.3- ಕೌಟುಂಬಿಕ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದಾಗ ರೊಚ್ಚಿಗೆದ್ದ ಪತಿಯೊಬ್ಬ ಪತ್ನಿಯ ಎಡಗೈ ಬೆರಳನ್ನೇ ಕಚ್ಚಿ ತಿಂದಿರುವ ಘಟನೆ ಕೋಣನಕುಂಟೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೈ ಬೆರಳು ಕಳೆದುಕೊಂಡ ಪುಷ್ಪಾ (40) ಸ್ಥಳೀಯ…
Browsing: ಅಪರಾಧ
ಬೆಂಗಳೂರು,ಆ.3-ಅಪರಾಧ ಕೃತ್ಯದ ಆರೋಪಿಯನ್ನು ಬಂಧಿಸದಿರಲು 4 ಲಕ್ಷ ರೂಗಳಿಗೆ ಬೇಡಿಕೆಯಿಟ್ಟಿದ್ದ ಆರೋಪದಲ್ಲಿ ನಗರದ ವೈಟ್ ಫೀಲ್ಡ್ ಉಪ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ನಾಲ್ವರು ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಲಾಗಿದೆ. ಬಂಧಿತರು ಬೆಂಗಳೂರು ವೈಟ್…
ಬೆಂಗಳೂರು – ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಸಿಕ್ಕಿಬಿದ್ದಿರುವ ಐವರು ಶಂಕಿತ ಉಗ್ರರಿಂದ ಜಪ್ತಿ ಮಾಡಿರುವ ವಿದೇಶಿ ನಿರ್ಮಿತ ಲೈವ್ ಹ್ಯಾಂಡ್ ಗ್ರೆನೇಡ್ ಗಳ ಬಳಕೆ ಹೇಗೆ ಎನ್ನುವುದೇ ಬಂಧಿತರಿಗೆ ಗೊತ್ತಿರಲಿಲ್ಲ…
ಬೆಂಗಳೂರು,ಆ.1- ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಗರದ 8ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಮೇಲೆ…
ಬೆಂಗಳೂರು,ಜು.28 – ನಗರ ಸೇರಿದಂತೆ ರಾಜ್ಯಾದ್ಯಂತ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿ ಸಿಕ್ಕಿಬಿದ್ದಿರುವ ಶಂಕಿತ ಉಗ್ರರ ಬಂಧನ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಅಧಿಕಾರಿಗಳು ಶಂಕಿತ ಉಗ್ರರರಿಗೆ ಗನ್ ಸರಬರಾಜು ಮಾಡಿದ ಖದೀಮನನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.…