ನವದೆಹಲಿ,ಡಿ.20-ಓದಿದ್ದು 8ನೇ ತರಗತಿ, ಆದರೂ ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 12ಕ್ಕೂ ಹೆಚ್ಚು ಮಹಿಳೆಯರಿಗೆ ಖತರ್ನಾಕ್ ಖದೀಮನೊಬ್ಬ ವಂಚನೆ ನಡೆಸಿ ಲಕ್ಷಾಂತರ ಕೊಳ್ಳೆ ಹೊಡೆದ ಘಟನೆ ನಡೆದಿದೆ. ವಿಕಾಸ್ ಗೌತಮ್ ಬಂಧಿತ ಆರೋಪಿಯಾಗಿದ್ದು, ಟ್ವಿಟ್ಟರ್, ಇನ್‍ಸ್ಟಾಗ್ರಾಮ್…
Browsing: ಅಪರಾಧ
ಬೆಳಗಾವಿ,ಡಿ.16-ನಗರದಲ್ಲಿ ನಡೆಯುವ ಅಧಿವೇಶನಕ್ಕೆ ಬರುತ್ತಿದ್ದ ಸರ್ಕಾರಿ ವಾಹನ ಮೇಲೆ ಕಲ್ಲು ತೂರಾಟ ಪ್ರಕರಣದ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ತಪ್ಪು ಮರೆಮಾಚಲು ಚಾಲಕ ಸುಳ್ಳು ದೂರು ನೀಡಿರುವುದು ಬೆಳಕಿಗೆ ಬಂದಿದೆ. ಬೆಳಗಾವಿ ಅಧಿವೇಶನದ ಕರ್ತವ್ಯಕ್ಕೆ ಬರುತ್ತಿದ್ದ…
ಚಿಕ್ಕಮಗಳೂರು, ಡಿ.16- ದತ್ತ ಜಯಂತಿ ಸಂದರ್ಭದಲ್ಲಿ ದತ್ತಪೀಠಕ್ಕೆ ಭಕ್ತರು ತೆರಳುವ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣಕ್ಕೆ ಸಂಬಂಧ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ನಗರದ ಮೊಹಮ್ಮದ್ ಶಾಹಬಾಸ್ ಹಾಗೂ ದುಬೈ ಮೂಲದ ವಾಹೀದ್…
ಬೆಂಗಳೂರು,ಡಿ.12-ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ಆರೋಪಿಸಿ ವೃದ್ಧನೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಹಲ್ಲೆಯಿಂದ ತೀವ್ರತರವಾದ ಗಾಯಗಳಿಂದಾಗಿ ಬಾಬೂಸಾಪಾಳ್ಯದ ನಿವಾಸಿ ಕುಪ್ಪಣ್ಣ ಅಲಿಯಾಸ್ ಕುಪ್ಪಸ್ವಾಮಿ(73) ಕೊಲೆಯಾದ…
ಬೆಂಗಳೂರು,ಡಿ.11- ಹಿಂದು ಯುವತಿಯರು,ಮಹಿಳೆಯರು ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಚುರುಕುಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ ರಚನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ…