ಬೆಳಗಾವಿ, ಸೆ.5- ಮಹಿಳೆಯೊಬ್ಬರ ಜೊತೆ ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ನೊಂದ ಬೈಲಹೊಂಗಲ ತಾಲೂಕಿನ ನೆಗಿನಹಾಳದ ಗುರು ಮಡಿವಾಳೇಶ್ವರ ಮಠದ ಸ್ವಾಮೀಜಿಗಳು ಶಂಕಾಸ್ಪದವಾಗಿ ಸಾವಿಗೆ ಶರಣಾಗಿದ್ದಾರೆ…
Browsing: ಅಪರಾಧ
ಬೆಂಗಳೂರು,ಸೆ.4-ತಾನು ಅಪೋಲೋ ಆಸ್ಪತ್ರೆಯಲ್ಲಿ ವೈದ್ಯನೆಂದು ಪರಿಚಯ ಮಾಡಿಕೊಂಡು ಜ್ಯುವೆಲ್ಲರಿ ಶಾಪ್ಗೆ ಬಂದ ಖದೀಮ ಚಿನ್ನಾಭರಣ ಕದ್ದೊಯ್ದು ಜಯನಗರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಜಯನಗರದ 8ನೇ ಬ್ಲಾಕ್ನಲ್ಲಿನ ಕಮಕಲಾಲ್ ಚಿನ್ನದ ಅಂಗಡಿಯಲ್ಲಿ ಕಳ್ಳ ಕೈಚಳಕ ತೋರಿಸಿದ್ದ ರಾಹುಲ್ ಪೊಲೀಸರಿಗೆ…
ಬೆಂಗಳೂರು,ಸೆ.4- ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ ನಾಟಕವಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಖತರ್ನಾಕ್ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ನಗರ ಪೊಲೀಸರು ಮಂಡ್ಯದಲ್ಲಿ ಬಂಧಿಸಿದ್ದಾರೆ. ಮಹೇಶ್ ಕೊಲೆಯಾದ ದುರ್ದೈವಿಯಾಗಿದ್ದು,ಕೃತ್ಯ ನಡೆಸಿದ ಮೃತನ ಪತ್ನಿ ಶಿಲ್ಪ…
ನವದೆಹಲಿ, ಸೆ.4-ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಸೊನಾಲಿ ಅವರ ಎಲ್ಲ ಲಾಕರ್ಗಳು ಮತ್ತು ಆಕೆಯ ಕೋಣೆಯಲ್ಲಿ ಪತ್ತೆಯಾದ ಮೂರು ಡೈರಿಗಳನ್ನು ವಶಕ್ಕೆ ಪಡೆದುಕೊಂಡು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಹರಿಯಾಣದ ಹಿಸಾರ್…
ಬೆಂಗಳೂರು – ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮುರುಘಾ ಶರಣರ ಬಂಧನವಾಗಿರುವುದಕ್ಕೆ ಅತೀವ ಬೇಸರ ಹೊರಹಾಕಿರುವ ಕಂದಾಯ ಸಚಿವ ಆರ್ .ಆಶೋಕ್ ಶ್ರದ್ದಾ ಕೇಂದ್ರಗಳಾಗಿರುವ ಮಠಗಳಲ್ಲಿ ಇಂತಹದೆಲ್ಲಾ ನಡೆಯಬಾರದು ಎಂದು ಹೇಳಿದ್ದಾರೆ. ತಮ್ಮನ್ನು…