ಮುಂಬೈನಲ್ಲಿ ಎನ್ ಸಿ ಪಿ ನಾಯಕ ಮತ್ತು ಮಹಾರಾಷ್ಟ್ರ ಸರ್ಕಾರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ,ಪಂಜಾಬಿ ಗಾಯಕ ಸಿಧು ಮೂಸೆವಾಲಾ ಮತ್ತು ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣ ಸೇರಿದಂತೆ,…
Browsing: ಅಪರಾಧ
ಬೆಂಗಳೂರು,ಅ.16: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ…
ಬೆಂಗಳೂರು,ಅ.16- ಅತ್ಯಾಚಾರ ಹನಿಟ್ರ್ಯಾಪ್ ಷಡ್ಯಂತ್ರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಎಸಗಿದ ಆರೋಪ ಪ್ರಕರಣದಡಿ…
ಬೆಂಗಳೂರು,ಅ.16- ಮನೆಯ ನೆಲಮಹಡಿಯ ಕಿಟಕಿ ಗ್ರಿಲ್ ಮುರಿದು ಒಳನುಗ್ಗಿ ಕನ್ನ ಕಳವು ಮಾಡಿದ್ದ ಇಬ್ಬರು ಖತರ್ನಾಕ್ ಕ್ಯಾಬ್ ಚಾಲಕರನ್ನು ಬಂಧಿಸಿರುವ ಬೆಂಗಳೂರಿನ ವಿವಿಪುರಂ ಠಾಣೆ ಪೊಲೀಸರು ಬಂಧಿತರಿಂದ 1.22 ಕೋಟಿ 78 ಸಾವಿರ ಮೌಲ್ಯದ ಮಾಲುಗಳನ್ನು…
ಬೆಂಗಳೂರು. ಚಿನ್ನದ ನಾಡು ಕೋಲಾರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಯುನಿಫೈಡ್ ಯೂನಿವರ್ಸಿಟಿ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್ ಹ್ಯಾಕ್ ಮಾಡಲಾಗಿದೆ. ಈ ಕುರಿತಾಗಿ ವಿಶ್ವವಿದ್ಯಾನಿಲಯದ ಕುಲಸಚಿವರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಕೋಲಾರ ಜಿಲ್ಲಾ ಸೈಬರ್…