ನವದೆಹಲಿ,ನ.16-ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿರುವ ಶ್ರದ್ಧಾ ವಾಲ್ಕರ್ ಮರ್ಡರ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಜೀವನ ಪೂರ್ತಿ ಸಂಗಾತಿಯಾಗಿ ಸುಖ ಜೀವನ ನಡೆಸಲು ಪೋಷಕರಿಂದ ಜಗಳವಾಡಿಕೊಂಡು ದೂರವಾಗಿದ್ದ ಶ್ರದ್ಧಾ ತನ್ನ ಪ್ರಿಯತಮನ ಕೈಯಿಂದಲೇ 35…
Browsing: ಅಪರಾಧ
ಮುಂಬಯಿ,ನ.17- ಮಟನ್ ಸೂಪ್‍ನಲ್ಲಿ ಅನ್ನ ಇರುವುದನ್ನು ನೋಡಿ ಆಕ್ರೋಶಗೊಂಡ ಗ್ರಾಹಕರಿಬ್ಬರು ವೇಟರ್‌ನನ್ನು ಥಳಿಸಿ ಕೊಲೆ ಮಾಡಿರುವ ದುರ್ಘಟನೆ ಪುಣೆಯ ಪಿಂಪಲ್ ಸೌದಾಗರ್ ಪ್ರದೇಶದ ಹೋಟೆಲ್‍ವೊಂದರಲ್ಲಿ ನಡೆದಿದೆ. ಮಂಗೇಶ್ ಪೋಸ್ತೆ (19) ಕೊಲೆಯಾದವರು. ಪಿಂಪಲ್ ಸೌದಾಗರ್ ಪ್ರದೇಶದ…
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಎಂ.ಆರ್. ಚಂದ್ರಶೇಖರ್ ಸಾವಿನ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ.ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರ ತಂಡ ಮೃತರ ಸ್ನೇಹಿತರು, ಆಪ್ತರು, ಬಂಧುಗಳಿಂದ ಹಲವಾರು ಮಾಹಿತಿ ಸಂಗ್ರಹಿಸಿದ್ದಾರೆ. ತನಿಖಾ…
ಮೈಸೂರು,ನ.7-ಚಿತ್ರದುರ್ಗದ ಮುರುಘಾ ಮಠದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲ ಮಾನವ ಸಾಗಣೆ, ಅತ್ಯಾಚಾರ, ಕೊಲೆಯಂತಹ ಗಂಭೀರ ಅಪರಾಧ ಕೃತ್ಯಗಳು ನಡೆದಿವೆ. ವಿಸ್ತೃತ ತನಿಖೆ ನಡೆದರೆ ನಿಜ ಸಂಗತಿ ಬಹಿರಂಗವಾಗಲಿದೆ ಎಂದು ಎಂದು ಒಡನಾಡಿ…
ಶಿವಮೊಗ್ಗ,ನ.5-ಬಂಧಿಸಲು ಬೆನ್ನಟ್ಟಿ ಹೋದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಆರೋಪಿಗೆ ಗುಂಡು ಹೊಡೆದು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ. ಪೊಲೀಸರ ಗುಂಡು ಎಡಗಾಲಿಗೆ ತಗುಲಿ ಗಾಯಗೊಂಡ ಅಸ್ಲಂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ…