Browsing: ಅಪರಾಧ

ಬೆಂಗಳೂರು, ಸೆ.17-ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ಆರ್​​ಟಿಸಿ ಮಾಡಿಸಿ ಅಸಲಿ ದಾಖಲೆ ಎಂಬಂತೆ ಭೂಮಿ ಮಾರಾಟ ಮಾಡುತ್ತಿದ್ದ 7 ಮಂದಿಯನ್ನು ರಾಮನಗರ
ಪೊಲೀಸರು ಬಂಧಿಸಿದ್ದಾರೆ.

Read More

ಕಾರವಾರ,ಸೆ.12-ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಪತ್ನಿಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ಪರಾರಿಯಾಗಿದ್ದಾನೆ.

Read More

ನವದೆಹಲಿ,ಸೆ.12-ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದ ಬಿಲ್​ ಪಾಸ್​ ಮಾಡಲು 15 ಲಕ್ಷ ರೂ.ಲಂಚ ಪಡೆದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಸಲಹೆಗಾರ ಸೇರಿ ಮೂವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

Read More

ಬೆಂಗಳೂರು,ಸೆ.10- ಸಾಲ ತೀರಿಸಲು ಪೂಜೆ ಮಾಡಿಸುವ ನೆಪದಲ್ಲಿ ದೇವಾಲಯಗಳಿಗೆ ಹೋಗಿ ದೇವಿಯ ಚಿನ್ನದ ತಾಳಿ ಕಳ್ಳತನ ಮಾಡುತ್ತಿದ್ದ ಖತರ್​​ನಾಕ್ ಖದೀಮನನ್ನು ಶ್ರೀರಾಮಪುರ‌ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಕಲೇಶ ಬಂಧಿತ‌ ಆರೋಪಿಯಾಗಿದ್ದಾನೆ.

Read More