Browsing: ಅಪರಾಧ

ಮಂಡ್ಯ,ಸೆ.10-ಬಿಜೆಪಿ ಮುಖಂಡ ಜಗನ್ನಾಥ್​ ಶೆಟ್ಟಿ ಹನಿಟ್ರ್ಯಾಪ್​ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ಶೆಟ್ಟಿ ಕೊಟ್ಟ ದೂರಿನಲ್ಲಿರುವ ಮಾಹಿತಿ ಹಾಗೂ ವೈರಲ್​ ಆಗಿರುವ ವಿಡಿಯೋದಲ್ಲಿರುವ ಮಾಹಿತಿಯು ಸುಳ್ಳು ಎನ್ನುವುದು ಪತ್ತೆಯಾಗಿದೆ.

Read More

ಬೆಂಗಳೂರು,ಸೆ.10-ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಮೂರು ವರ್ಷಗಳಿಂದ ದಿನೇಶ್ ಗುಂಡೂರಾವ್ ಮನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಂಜು…

Read More

ಬೆಳಗಾವಿ,ಸೆ.9- ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ..

Read More

ಬೆಂಗಳೂರು,ಸೆ.9-ಚಿನ್ನದ ಸರ ಕಳವು ಮತ್ತು ಖೋಟಾ ನೋಟುಗಳ ತಯಾರಿಕಾ ಜಾಲದಲ್ಲಿ ತೊಡಗಿದ್ದ ಇಬ್ಬರು ಕೇರಳ ಮೂಲದ ಆರೋಪಿಗಳನ್ನು ಜೆಪಿ ನಗರ ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ…

Read More

ಬೆಂಗಳೂರು,ಸೆ.8- ಬೆನ್ನತ್ತಿ ಬಂಧಿಸಲು ಬಂದ ಕೇರಳದ ಸಬ್ ಇನ್ಸ್‌ಪೆಕ್ಟರ್ ಗೆ ರಿವಾಲ್ವರ್‌ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಕುಖ್ಯಾತ ಡ್ರಗ್‌ ಪೆಡ್ಲರ್‌ ನನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ…

Read More