ಬೆಂಗಳೂರು,ಡಿ.19- ಇದು ಅಂತಿಂಥಾ ವಂಚನೆಯಲ್ಲ. ತನಗಿರುವ ಒಂದೇ ಮನೆಯನ್ನು ಭೋಗ್ಯಕ್ಕೆ ಕೊಡುವುದಾಗಿ 22 ಮಂದಿಗೆ ತೋರಿಸಿ ಅವರಿಂದ ಲಕ್ಷಾಂತರ ರೂಪಾಯಿ ಪಡೆದು ನಾಪತ್ತೆಯಾಗಿದ್ದ ಖದೀಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಹೆಬ್ಬಾಳ ಸಮೀಪದ ಚೋಳನಾಯಕನ ಹಳ್ಳಿಯಲ್ಲಿರುವ ತನ್ನ…
Browsing: ಅಪರಾಧ
ಮಂಡ್ಯ,ಡಿ.13-ಜೈಲಿನಲ್ಲಿದ್ದ ಮಗನನ್ನು ನೋಡಲು ಬಂದ ತಂದೆ ಬಂಧಿತನಾಗಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಮಗನಿಗಾಗಿ ಜೈಲಿಗೆ ತಂದಿದ್ದ ಬಟ್ಟೆ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿ ಪುತ್ರನ ದುಶ್ಚಟಕ್ಕೆ ಅಮಾಯಕ ತಂದೆ ಜೈಲು ಪಾಲಾಗಿದ್ದಾರೆ. ರೌಡಿಶೀಟರ್ ಮಧುಸೂಧನ ಎಂಬಾತನ…
ಗ್ವಾಲಿಯರ್. ಮಧ್ಯ ಪ್ರದೇಶ ಲೋಕೋಪಯೋಗಿ ಇಲಾಖೆ ಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುವ ವ್ಯಕ್ತಿಯೊಬ್ಬನನ್ನು ಹಿಡಿದುಕೊಂಡ ಮಹಿಳೆ ಮಾನ ಬಂದಂತೆ ಚಪ್ಪಲಿಯಲ್ಲಿ ಥಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆ ಅಧಿಕಾರಿಯನ್ನು ಹೊಡೆಯುತ್ತಿರುವ ದೃಶ್ಯ ವೈರಲ್ ಆಗಿದೆ. ಮಹಿಳೆಯಿಂದ…
ಬೆಂಗಳೂರು,ಡಿ.6 ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸವರ್ಷದ ಭರ್ಜರಿ ತಯಾರಿ ಆರಂಭಗೊಂಡಿದೆ. ಸಂಭ್ರಮಾಚರಣೆಯ ಹೆಸರಿನಲ್ಲಿ ಹಲವು ಕಡೆ ಡ್ರಗ್ಸ್ ಪಾರ್ಟಿ ಆಯೋಜಿಸಲಾಗುತ್ತಿದೆ ಎಂಬ ಮಾಹಿತಿ ನಗರ ಪೊಲೀಸ್ ರನ್ನು ತಲುಪಿವೆ.ಈ ಮಾಹಿತಿ ಆಧರಿಸಿ ಡ್ರಗ್ಸ್ ವಿರುದ್ಧ ಸಮರ…
ಹೆಣ್ಣುಮಕ್ಕಳು ಸರ್ಕಾರಿ ಕಚೇರಿಯಲ್ಲಿದ್ದರೆ ಭ್ರಷ್ಟಾಚಾರ ನಡೆಯಲ್ಲ. ಕಡತಗಳೆಲ್ಲ ಸಲೀಸಾಗಿ ವಿಲೇವಾರಿಯಾಗುತ್ತವೆ. ಬಹಳ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದ್ದ ಕಾಲವೊಂದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಆ ನಂಬಿಕೆ ಹುಸಿಯಾಗುವ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ಮಹಿಳೆಯರು ಸುದ್ದಿಯಾಗುತ್ತಿದ್ದಾರೆ.…