ನನ್ನ ಅತ್ಯಂತ ಇಷ್ಟದ ಖಾದ್ಯ ಮಟನ್ ಕರಿ ಎಂದು ಕ್ರಿಕೆಟ್ ಲೋಕದ ದಿಗ್ಗಜ ಸಚಿನ್ ಟೆಂಡೂಲ್ಕರ್ ಹೇಳಿಕ್ಕರೆ. ತಮ್ಮ ಪ್ರೀತಿಯ ಕ್ರಿಕೆಟ್ ಗುರು ರಮಾಕಾಂತ್ ಅಚ್ರೆಕಾರ್ ಅವರ ಸ್ಮರಣಾರ್ಥ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಆಯೋಜಿಸಿದ್ದ…
Browsing: ಅಪರಾಧ
ಬೆಂಗಳೂರು,ಡಿ.5- ಕೊಲೆ ಆರೋಪ ಪ್ರಕರಣದಲ್ಲಿ ಬಂಧಿತನಾದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಕೈಬಿಟ್ಟಿರುವ ಆರೋಪ ಸಂಬಂಧ ರಾಮಮೂರ್ತಿ ನಗರ ಠಾಣೆ ಇನ್‌ಸ್ಪೆಕ್ಟರ್ ಸೇರಿದಂತೆ 6 ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೊಲೆ ಆರೋಪದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು…
ಮಹಾರಾಷ್ಟ್ರದ ರಾಯಗಡದಲ್ಲಿ 72 ವರ್ಷದ ಪುರುಷನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳೆಯೊಬ್ಬರು ಆತನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ,…
ಬೆಂಗಳೂರು: ಪಾಸ್‌ಪೋರ್ಟ್ ವೆರಿಫಿಕೇಷನ್ ವೇಳೆ ಯುವತಿಯೊಬ್ಬರಿಗೆ ಕಿರುಕುಳ ನೀಡಿದ ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ನನ್ನು ಸಸ್ಪೆಂಡ್ ಮಾಡಲಾಗಿದೆ. ಮಹಿಳಾ ಟೆಕ್ಕಿಯಿಂದ ಆರೋಪ ಕೇಳಿ ಬಂದ ಬೆನ್ನಲ್ಲೇ, ಅಸಭ್ಯ ವರ್ತನೆ ತೋರಿದ ಕಾನ್ಸ್‌ಟೇಬಲ್ ಕಿರಣ್ ಎಂಬಾತನನ್ನು…
ಅಹಮದಾಬಾದ್ಪ್ರಧಾನಿ ಮೋದಿ ಗೃಹ ಸಚಿವ ಅಮಿತ್ ಷಾ ಅವರ ತವರು ಗುಜರಾತ್ ನಲ್ಲಿ ಬಿಜೆಪಿ ನಾಯಕನೊಬ್ಬ ಅಧಿಕ ಬಡ್ಡಿ ಆಮಿಷವೊಡ್ಡಿ ಅಮಾಯಕರಿಂದ 6000 ಕೋಟಿ ರೂಪಾಯಿ ಸಂಗ್ರಹಿಸಿ ಪರಾರಿಯಾಗಿದ್ದಾನೆ. ಭಾರಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿದ…