Browsing: ಕಾನೂನು

ಬೆಂಗಳೂರು,ಮೇ.28-ಕೊಲೆ,ಸುಲಿಗೆ, ಬೆದರಿಕೆ,ಮನೆಗಳವು,ವಾಹನ ಕಳವು ಸೇರಿದಂತೆ ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಸಿಬ್ಬಂದಿಯ ಕೊರತೆ ಎದುರಾಗಿದೆ. ನಗರದ ಜನಸಂಖ್ಯೆ ಮತ್ತು ಪೊಲೀಸ್ ಸಿಬ್ಬಂದಿಯ ಅನುಪಾತದಲ್ಲಿ ಭಾರಿ ಅಂತರ…

Read More

ಬೆಂಗಳೂರು,ಮೇ.28-ಅತ್ಯಾಚಾರ,ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮುಂದೆ ವಿಚಾರಣೆಗೆ ಮೇ 31 ರಂದು ಹಾಜರಾಗುವುದಾಗಿ ಹೇಳಿದ ಸಂಸದ ಪ್ರಜ್ವಲ್‌ ರೇವಣ್ಣ ವೀಡಿಯೋ ಬಂದಿದ್ದು ಯಾವ ದೇಶದಿಂದ ಎಂಬ ಬಗ್ಗೆ ವಿಶೇಷ ತನಿಖಾ ದಳ(ಎಸ್‌ಐಟಿ) ಪರಿಶೀಲನೆ ಕೈಗೊಂಡಿದೆ.…

Read More

ನವದೆಹಲಿ,ಮೇ.28- ದೇಶದ ಆರು ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳು ಸೇರಿ 15 ಕಡೆಗಳಲ್ಲಿ ಏಕಕಾಲದ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ)ಯ ಅಧಿಕಾರಿಗಳು ಭಾರೀ ಮಾನವ ಕಳ್ಳಸಾಗಣೆ ಜಾಲವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಾಲಕ್ಕೆ ಸಂಬಂಧಿಸಿದಂತೆ…

Read More

ಬೆಂಗಳೂರು, ಮೇ 23: ಸಿಲಿಕಾನ್ ಸಿಟಿ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಫಾರ್ಮ್‌ ಹೌಸ್‌ನಲ್ಲಿ ಕಳೆದ ವಾರಾಂತ್ಯದಲ್ಲಿ ನಡೆದಿದ್ದ ರೇವೊ ಪಾರ್ಟಿಯಲ್ಲಿದ್ದವ ಇಬ್ಬರು ತೆಲುಗು ನಟಿಯರು ಸೇರಿದಂತೆ 86 ಮಂದಿ ಮಾದಕವಸ್ತು ಸೇವಿಸಿರುವುದು ವೈದ್ಯಕೀಯ…

Read More

ಬೆಂಗಳೂರು, ಮೇ 23: ಬೆಂಗಳೂರು ನಗರದ ಬನಶಂಕರಿ ಬಳಿಯ ಬಿ.ಎಂ.ಕಾವಲ್ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ…

Read More