ತಿರುವನಂತಪುರಂ. ಶಬರಿಮಲೈ ಸ್ವಾಮಿ ಅಯ್ಯಪ್ಪ ಭಕ್ತರ ಆರಾಧ್ಯ ದೈವ ಕೇಳಿದ್ದನ್ನು ಕರುಣಿಸುವ ಕರುಣಾಳು, ದುಷ್ಟ ಶಕ್ತಿಗಳ ನಿವಾರಕ ಎಂಬುದಾಗಿ ನಂಬಿರುವ ಈತನ ಆರಾಧನೆ ಎಲ್ಲರಿಗೂ ಅತ್ಯಂತ ಪ್ರಿಯ. ಜಾತಿ, ಮತ ,ವಯಸ್ಸಿನ ಅಂತರವಿಲ್ಲದೆ ಎಲ್ಲರೂ…
Browsing: ರಾಷ್ಟ್ರೀಯ
ತಿರುವಣ್ಣಾಮಲೈ,ಅ. 07: ರಾಜ್ಯದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಸೇರಿದಂತೆ ಹಲವಾರು ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆ ಕುತೂಹಲ ಮೂಡಿಸಿದೆ.…
ಬೆಂಗಳೂರು,ಅ.7: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು…
ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವ-2024. ವಿಶ್ವ ವಿಖ್ಯಾತ ಮೈಸೂರು ದಸರಾ ವೀಕ್ಷಣೆ ಮಾಡಲು ದೇಶ-ವಿದೇಶದಿಂದ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮೈಸೂರು ಜಿಲ್ಲಾಡಳಿತ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ದಸರಾ ಗೋಲ್ಡ್ ಕಾರ್ಡ್, ದಸರಾ…
ಬೆಂಗಳೂರು,ಅ.7- ಗರ್ಭಿಣಿಯರೇ ಈ ವಂಚಕರ ಟಾರ್ಗೆಟ್. ಇವರ ನಯವಾದ ಮಾತು ಕೇಳಿ ಗರ್ಭಿಣಿಯರು ಕೊಂಚ ಯಾಮಾರಿದರೂ ಸಾಕು ಅವರ ಬ್ಯಾಂಕ್ ಖಾತೆಯಲ್ಲಿ ಇದ್ದ ಹಣ ಕ್ಷಣಮಾತ್ರದಲ್ಲಿ ಮಂಗಮಾಯ. ಇಂತಹದೊಂದು ಜಾಲ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ…