ಬೆಂಗಳೂರು,ಜು.25- ಭಾರತೀಯ ನ್ಯಾಯ ಸಂಹಿತೆಯ ನಾಲ್ಕು ಕಾಯ್ದೆಗಳಡಿ ಎಫ್ಐಆರ್ ದಾಖಲಿಸುವ ಮುನ್ನ ತನಿಖಾಧಿಕಾರಿಗಳು ಕಡ್ಡಾಯವಾಗಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ) ಡಾ ಎಂ.ಎ. ಸಲೀಂ ಅವರು ಸುತ್ತೋಲೆ ಹೊರಡಿಸಿದ್ದಾರೆ. ಬಿಎನ್‌ಎಸ್‌ನ 304,…
Browsing: ಸುದ್ದಿ
ಬೆಂಗಳೂರು,ಜು.23- ರಾಜ್ಯ ಸರ್ಕಾರ ಮತ್ತು ರಾಜ್ಯದ ಪ್ರಭಾವಿ ಸಮುದಾಯಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಮತ್ತೊಮ್ಮೆ ಚಾಲನೆ ಸಿಗಲಿದೆ. ಜಾತಿವಾರು ಜನಗಣತಿ ಎಂದೆ ವ್ಯಾಖ್ಯಾನಿಸಲಾಗುತ್ತಿರುವ ಈ ಸಮೀಕ್ಷೆ…
ಬೆಂಗಳೂರು,ಜು.23- ಕಾಂಗ್ರೆಸ್ ಮುಖಂಡ ಮತ್ತು ಉದ್ಯಮಿ ಕೆಜಿಎಫ್ ಬಾಬು ಅವರ ವಸಂತನಗರದ ಮನೆಗೆ ಮುಂಜಾನೆ ದಾಳಿ ನಡೆಸಿದ ಆರ್‌ಟಿಒ ಅಧಿಕಾರಿಗಳು ತೆರಿಗೆ ಪಾವತಿಸದ ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಿಕೊಂಡು ಬಿಸಿ ಮುಟ್ಟಿಸಿದರು. ಕೆಜಿಎಫ್ ಬಾಬು ಮಾಲೀಕತ್ವದ…
ಬೆಂಗಳೂರು,ಜು.21: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ವೈದ್ಯರ ಸೂಚನೆ ಮೇರೆಗೆ ಚಿಕಿತ್ಸೆ ಹಾಗೂ ವಿಶ್ರಾಂತಿಗೆ ಮುಂದಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿರುವ ಡಿಕೆ ಶಿವಕುಮಾರ್,…
ಬೆಂಗಳೂರು,ಜು.18- ಸಾಮಾಜಿಕ ಜಾಲತಾಣ ಗೂಗಲ್ ಅನ್ನು ನಿರ್ವಹಿಸುತ್ತಿರುವ ಮೆಟಾ ಸಂಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕ್ಷಮೆ ಯಾಚಿಸಿದೆ. ಕರ್ನಾಟಕದ ಊರುಗಳ ಹೆಸರುಗಳನ್ನು ಕನ್ನಡದಲ್ಲಿ ತಪ್ಪು ತಪ್ಪಾಗಿ ಉಲ್ಲೇಖಿಸಿರುವ ಗೂಗಲ್ ಮುಖ್ಯಮಂತ್ರಿಗಳ ಇಂಗ್ಲೀಷ್ ಹೇಳಿಕೆಯನ್ನು ತಪ್ಪು ತಪ್ಪಾಗಿ…