ಬೆಂಗಳೂರು, ಏ.10- ಕಳೆದ ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಎಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿ ಕಡತವು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಕಚೇರಿಯಲ್ಲೇ ಪತ್ತೆಯಾಗಿದೆ. ಕಳೆದ 2016 ರಲ್ಲಿ ಕೊಳಗೇರಿ ಮಂಡಳಿಯ ಜೂನಿಯರ್ ಇಂಜಿನಿಯರ್ ನೇಮಕಾತಿ…
Browsing: ಸುದ್ದಿ
ಲಖನೌ: ಈ ಬಾರಿಯ ಲೋಕಸಭೆ ಚುನಾವಣೆ ಹಲವಾರು ವಿಚಾರಗಳಿಂದ ಗಮನ ಸೆಳೆಯುತ್ತಿದೆ. ರಾಜಕೀಯ ನಾಯಕರ ವಾಕ್ಸಮರ ಅಬ್ಬರದ ರೋಡ್ ಶೋಗಳು, ಬೃಹತ್ ಸಾರ್ವಜನಿಕ ಸಭೆಗಳು ಹೀಗೆ ಹಲವಾರು ಅಂಶಗಳು ಈ ಚುನಾವಣೆಯಲ್ಲಿ ಜನರನ್ನು ಸೆಳೆಯುತ್ತಿವೆ. ದೇಶಭಕ್ತಿ,…
ಬೆಂಗಳೂರು,ಏ.9: ಲೋಕಸಭೆ ಚುನಾವಣೆಯ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರುನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮವೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿನ ವೈಯಾಲಿಕಾವಲ್ ಆಟದ…
ಬೆಂಗಳೂರು,ಏ.9: ಈ ಬಾರಿ ರಾಜ್ಯದ ಎಲ್ಲಾ ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ಪಕ್ಷ ದೊಡ್ಡ ಸವಾಲೊಡ್ಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರದ ಗ್ಯಾರಂಟಿಗಳು ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿವೆ.…
ತಿರುವನಂತಪುರ: ರಾಜಕೀಯದಲ್ಲಿ ವಂಶಪಾರಂಪರ್ಯ ಎನ್ನುವುದು ಇತ್ತೀಚೆಗೆ ಅತ್ಯಂತ ಸವಕಲು ನಾಣ್ಯವಾಗಿ ಪರಿಣಮಿಸಿದೆ. ಅಧಿಕಾರಸ್ಥರಾದ ಪ್ರತಿಯೊಬ್ಬ ರಾಜಕಾರಣಿ ತಮ್ಮ ಮಗ ಇಲ್ಲದೆ ಮಗಳು ರಾಜಕಾರಣಿಯಾಗಿ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಹಂಬಲಿಸುತ್ತಾರೆ. ಆದರೆ ಇಲ್ಲೊಬ್ಬ ತಂದೆ ಇದ್ದಾರೆ ಅವರು…