ಬೆಂಗಳೂರು,ಡಿ.26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸುಳ್ಳು ಬಿಲ್ ಗಳನ್ನು ಸೃಷ್ಟಿಸಿ ಸರಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಸಚಿವೆ…
Browsing: ಸುದ್ದಿ
ಬೆಂಗಳೂರು.ಡಿ.26: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತ್ಯಧಿಕ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕೆಂದು ಪಣತೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ *(DK Shivakumar) ಇದೀಗ ಇದಕ್ಕಾಗಿ ಹೊಸದೊಂದು ತಂತ್ರವನ್ನು ರೂಪಿಸಿ,ಹೈಕಮಾಂಡ್ ಗೆ ರವಾನಿಸಿದ್ದರು. ಆದರೆ, ಇದನ್ನು ಸಾರಾಸಗಟಾಗಿ…
ಬೆಂಗಳೂರು,ಡಿ.26 – ರಾಜ್ಯದ ಹಲವೆಡೆ ಸಾಂಕ್ರಾಮಿಕ ಕೋವಿಡ್ ವೈರಸ್ ಕಾಣಿಸಿಕೊಂಡಿದೆ.ಇದಕ್ಕೆ ಮುಂಜಾಗ್ರತೆಯೇ ಮದ್ದು ಎಂದು ಹೇಳಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೋವಿಡ್ ಸೋಂಕಿಗೆ ಒಳಗಾದವರಿಗೆ ಸರ್ಕಾರ ಏಳು ದಿನ ಹೋಂ ಐಸೋಲೇಷನ್ ಕಡ್ಡಾಯ ಎಂದು…
ವಿಜಯಪುರ, ಡಿ.26: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (Yediyurappa) ಮತ್ತವರ ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೊಂದು ವಿವಾದದ ಬಾಂಬ್ ಸಿಡಿಸಿದ್ದಾರೆ.…
ಬೆಂಗಳೂರು ಡಿ 26: ವಿಧಾನಸಭೆ ಚುನಾವಣೆಗೆ ರಾಜ್ಯದ ಜನತೆಗೆ ನೀಡಿದ ಭರವಸೆಯ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡುತ್ತಿದ್ದೇವೆ. ಇದರಿಂದ ಸರ್ಕಾರ ದಿವಾಳಿಯಾಗಿಲ್ಲ. ಜನರಿಗೆ ಆರ್ಥಿಕ ಶಕ್ತಿ ಬಂದಿದೆ’ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಂದ…