ಬೆಳಗಾವಿ- ಈ ಬಾರಿಯೂ ಹೊಸ ವರ್ಷದ ಸಂಭ್ರಮಾಚರಣೆಗೆ ಸಾಂಕ್ರಾಮಿಕ ಕೋವಿಡ್ ಕರಿ ನೆರಳು ಆವರಿಸಿದೆ. ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಮಾಸ್ಕ್ ಕಡ್ಡಾಯಗೊಳಿಸುವ ಜೊತೆಗೆ ಹೊಸ ನಿಯಮಾವಳಿ ಪ್ರಕಟಿಸಿದೆ. ಬೆಳಗಾವಿಯಲ್ಲಿ…
Browsing: ಸುದ್ದಿ
ಬೆಂಗಳೂರು – ತೆರಿಗೆ ವಂಚನೆ ಆರೋಪದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಇತರೆ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಲೆಕ್ಕಪತ್ರ ಪರಿಶೀಲನೆ ನಡೆಸಿದರು.…
ಬೆಳಗಾವಿ – ಸುವರ್ಣ ಸೌಧದ ವಿಧಾನಸಭೆಯಲ್ಲಿ ಸಾವರ್ಕರ್ ಸೇರಿದಂತೆ ಅನೇಕ ಮಹನೀಯರ ಭಾವಚಿತ್ರ ಅಳವಡಿಸುವ ವಿಷಯ ಇದೀಗ ವಿವಾದವಾಗಿ ಪರಿಣಮಿಸಿದೆ. ಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿರ್ಧಾರ ವಿರೋಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ…
ಬೆಂಗಳೂರು,ಡಿ.18- ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಒಳ್ಳೆಯವನಂತೆ ನಟಿಸಿ ಕಳ್ಳತನ ಮಾಡಿದ ನೌಕರ ಸೇರಿದಂತೆ ಇಬ್ಬರನ್ನು ಸುದ್ದಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ನಂದನ್ ಹಾಗೂ ವಿನಯ್ ಬಂಧಿತ ಆರೋಪಿಗಳಾಗಿದ್ದು ಅವರಿಂದ 55 ಲಕ್ಷ ಮೌಲ್ಯದ ವೋಗೊ ಕಂಪನಿಗೆ…
ರಾಜ್ಯದಲ್ಲೆ ಅತ್ಯಂತ ಜಿದ್ದಾಜಿದ್ದಿನ ರಾಜಕೀಯ ಅಖಾಡವಾಗಿ ಗಮನಸೆಳೆಯುವ ಕ್ಷೇತ್ರ ಮಂಡ್ಯ ಜಿಲ್ಲೆಯ ನಾಗಮಂಗಲ. ಕಾವೇರಿ ತಪ್ಪಲಿನ ಈ ಕ್ಷೇತ್ರ ಮಳೆ ಬಂದರೆ ಮಲೆನಾಡು ಇಲ್ಲವಾದರೆ ಮರುಭೂಮಿ. ರಾಜ್ಯದ ಯಾವುದೇ ಮೂಲೆಗೋದರೂ ನಾಗಮಂಗಲ ಮೂಲದ ಒಬ್ಬರಾದರೂ ನೋಡಲು…