ಹೊಸಪೇಟೆ. ಸೆ,8- ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಜಿಲ್ಲೆ ವಿಜಯನಗರದಲ್ಲಿ ಇದೀಗ ರಾಜಕೀಯ ಜಂಗೀಕುಸ್ತಿ ಆರಂಭವಾಗಿದೆ ಅದೂ ವಿಜಯನಗರ ಕ್ಷೇತ್ರದಲ್ಲಿ ಮತ್ತೆ ಹಳೆ ಹುಲಿಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಕಾಂಗ್ರೆಸ್ ನಿಂದ ವಿಧಾನಸಭೆಗೆ ಆಯ್ಕೆಯಾಗಿ ಬಿಜೆಪಿ ಸೇರಿ…
Browsing: ಸುದ್ದಿ
ಬೆಂಗಳೂರು : ರಾಜ್ಯದ ಹಿರಿಯ ರಾಜಕಾರಣಿ, ರಾಜ್ಯ ಸರ್ಕಾರದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಇನ್ನಿಲ್ಲ. ತೀವ್ರ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸದಲ್ಲಿ…
ತುಮಕೂರು : ಬಯಲು ಸೀಮೆಯ ತುಮಕೂರು ಜಿಲ್ಲೆ ಈ ಬಾರಿ ವರುಣಾಘಾತದಿಂದ ತತ್ತರಿಸಿ ಹೋಗಿದೆ.ಅದರಲ್ಲೂ ಶಾಶ್ವತ ಬರಗಾಲ ಪೀಡಿತ ತಾಲೂಕು ಎಂದು ಗುರುತಿಸಲ್ಪಡುವ ಕೊರಟಗೆರೆ, ಮಧುಗಿರಿ ತಾಲೂಕಿನಲ್ಲಿ ಹಳ್ಳ,ತೊರೆ,ನದಿಗಳು ಉಕ್ಕಿ ಹರಿಯುತ್ತಿದ್ದು ಹಲವು ಗ್ರಾಮಗಳು ಪ್ರವಾಹ…
ಬೆಂಗಳೂರು,ಸೆ.4- ಇನ್ಸ್‌ಪೆಕ್ಟರ್ ದಂಪತಿ ಕುಡಿದ ಮತ್ತಿನಲ್ಲಿ ಅಪಘಾತ ನಡೆಸಿ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಚಾಮರಾಜಪೇಟೆ ಠಾಣೆ ಎದುರು ನಡೆದಿದೆ. ಸಿಎಆರ್ ಇನ್ಸ್‌ಪೆಕ್ಟರ್ ಸಂಜೀವ್ ಹಾಗೂ ಅವರ ಪತ್ನಿ ಉಷಾ ಕುಡಿದ ಮತ್ತಿನಲ್ಲಿ ತಡರಾತ್ರಿ ಜಾಲಿ ರೈಡ್‍ಗೆ…
ಬೆಂಗಳೂರು,ಸೆ.3-ಸಾಯಿಬಾಬಾನ 3ನೇ ಅವತಾರ ಪ್ರೇಮಸಾಯಿ ದೇವಮಾನವ. ಜನರ ಕಷ್ಟಗಳನ್ನು ದೂರ ಮಾಡುತ್ತೇನೆ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ತಂಡದ ವಿರುದ್ಧ ಚನ್ನಪಟ್ಟಣ ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಬಂದಿದ್ದ ತಂಡವೊಂದು…