ಇದೀಗ ಲಿಂಗಾಯತ ಸಮುದಾಯದ ಮುಖಂಡ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.
Browsing: ಸುದ್ದಿ
Read More
’90 ಬಿಡಿ ಮನೀಗ್ ನಡಿ…’ ಚಿತ್ರಕ್ಕೆ ಕೃಷ್ಣ ನಾಯ್ಕರ್ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನವಿದೆ.
ಶೇಷಾದ್ರಿಪುರಂ ಇನ್ಸ್ಪೆಕ್ಟರ್ ರವಿ ಮತ್ತವರ ಸಿಬ್ಬಂದಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಈ ಯಾವುದೇ ಆ್ಯಪ್ ಇದ್ದರೆ ತಕ್ಷಣವೇ ಅವುಗಳನ್ನು ಅನ್ಇನ್ಸ್ಟಾಲ್ ಮಾಡುವುದು ಒಳಿತು.
ಅವಾಚ್ಯ ಶಬ್ಧಗಳಿಂದ ಬೈದು ಹಿಡಿದು ತಳ್ಳಾಡುವಾಗ ಮೊದಲ ಆರೋಪಿ ಚಾಕುವಿನಿಂದ ತಿವಿದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ ಎಂದರು.