ಶಿವನ್ ತಮ್ಮ ಮೊದಲ ಮದುವೆಯ ಫೋಟೋವನ್ನು ಹಂಚಿಕೊಂಡಿದ್ದಾರೆ.. ಸಾಮಾಜಿಕ ಜಾಲಾತಾಣದಲ್ಲಿ ಫೋಟೋ ಹಾಕಿಕೊಂಡಿರುವ ಶಿವನ್, ದೇವರ ಕೃಪೆ ಗುರು ಹಿರಿಯರು ಹಾಗು ಸ್ನೇಹಿತರ ಆಶೀರ್ವಾದದೊಂದಿಗೆ ನಾವು ಮದುವೆಯಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.ದಂಪತಿಗಳು ಕುಟುಂಬ ಮತ್ತು ನಿಕಟ ಸ್ನೇಹಿತರಿಂದ ಸುತ್ತುವರಿದ…
Browsing: ಸುದ್ದಿ
ವಿದ್ಯಾರ್ಥಿಯ ಮದುವೆ ಮುರಿಯುವ ಉದ್ದೇಶದಿಂದ ಆಕೆಯ ಖಾಸಗಿ ಫೋಟೋಗಳನ್ನು ಹಂಚಿಕೊಂಡ ದೈಹಿಕ ಶಿಕ್ಷಣ ಶಿಕ್ಷಕನ ವಿರುದ್ಧ ಬೆಳಗಾವಿ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿ ಪ್ರಕರಣ ದಾಖಲಿಸಿದ್ದಾರೆ.ಪೊಲೀಸರ ಪ್ರಕಾರ, ಆರೋಪಿ 44…
ಮೈಸೂರು,ಜೂ.9-ನಾಗರಹೊಳೆ ರಾಷ್ಟ್ರಿಯ ಉದ್ಯಾನದ ನಡುವಿನಲ್ಲಿರುವ ಆನೆಮಾಳ ಹಾಡಿಯಲ್ಲಿ ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿದ್ದ ಆದಿವಾಸಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಆನೆಮಾಳ ಹಾಡಿಯ ಪುಟ್ಟಪ್ಪ (75) ಕಾಡಾನೆ ದಾಳಿಯಿಂದ ಮೃತಪಟ್ಟವರು. ಕಳೆದ ರಾತ್ರಿ ಪುಟ್ಟಪ್ಪ ಹಾಗು ಇನ್ನೋರ್ವ ಯುವಕ…
ತುಮಕೂರು :ಕೆಟ್ಟುನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಧಗ ಧಗ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ.ಕಳೆದ ರಾತ್ರಿ ಮೈದಾ ಹಿಟ್ಟು ತುಂಬಿಕೊಂಡು ಹೋಗುತ್ತಿದ್ದ ಲಾರಿ ಭಸ್ಮವಾಗಿದೆ. ತುಮಕೂರು ನಗರದ ಬಟವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ…
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಹೊಸದಾಗಿ 7,240 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ ಕೊರೋನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಈವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 524723 ಕ್ಕೆ ಏರಿಕೆಯಾಗಿದೆ.
ಬುಧವಾರಕ್ಕೆ ಹೋಲಿಸಿದರೆ (5,233) ಗುರುವಾರ ಪ್ರಕರಣಗಳ ಸಂಖ್ಯೆಯಲ್ಲಿ ಬಹುತೇಕ 2 ಸಾವಿರದಷ್ಟು ಏರಿಕೆಯಾಗಿದೆ.
ಈ ಒಂದು ದಿನದ ಅವಧಿಯಲ್ಲಿ 3,591 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ದೇಶದಲ್ಲಿ 7,240 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 32,498ಕ್ಕೆ ಏರಿಕೆಯಾಗಿದೆ.