ಬರೇಲಿ(ಉತ್ತರ ಪ್ರದೇಶ),ಮೇ.31- ರೋಗಿಗಳಿಗೆ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಮುಗಿಸಿ ವಾಪಾಸ್ ಬರುತ್ತಿದ್ದ ಆ್ಯಂಬುಲೆನ್ಸ್ ಟ್ರಕ್ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಫತೇಗಂಜ್ ಥಾನಾ ಪ್ರದೇಶದಲ್ಲಿ ನಡೆದಿದೆಆಸ್ಪತ್ರೆಯಲ್ಲಿ ತಪಾಸಣೆಗೆ…
Browsing: ಸುದ್ದಿ
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹೊತ್ತಲ್ಲೇ,ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ರದ್ದುಗೊಳಿಸಿ, ವರದಿ ತಿರಸ್ಕರಿಸುವಂತೆ ಆಗ್ರಹಗಳೂ ಕೇಳಿಬಂದಿವೆ.ಇದೀಗ ಈ ಸಾಲಿಗೆ ಸಾಣೆಹಳ್ಳಿ ಮಠ ಸೇರ್ಪಡೆಯಾಗಿದೆ.ಈ ಬಂಧಿಸಿದಂತೆ ಶಿಕ್ಷಣ…
ಬೆಂಗಳೂರು: ನೈಋತ್ಯ ಮುಂಗಾರು ಜೂನ್ 2ಕ್ಕೆ ಕರ್ನಾಟಕ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆಯಿಂದಲೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ.ಹವಾಮಾನ ವರದಿಯ ಪ್ರಕಾರ, ಮುಂದಿನ ಎರಡು ಅಥವ ಮೂರು ದಿನಗಳಲ್ಲಿ ಉತ್ತರ ಕನ್ನಡ,…
ರಾಯಗಢ(ಮಹಾರಾಷ್ಟ್ರ): ಪತಿಯೊಂದಿಗೆ ಜಗಳವಾಡಿದ ಸಿಟ್ಟಿನಲ್ಲಿ ತಾಯಿಯೊಬ್ಬಳು ತನ್ನ ಆರು ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಮಹಾರಾಷ್ಟ್ರದ ದಲ್ಕತಿ ಗ್ರಾಮದಲ್ಲಿ ನಡೆದಿದೆ.ಐವರು ಹೆಣ್ಣುಮಕ್ಕಳ ಹಾಗೂ ಒಂದೂವರೆ ವರ್ಷದ ಬಾಲಕನ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.…
ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಪದಚ್ಯುತ ಗೊಳಿಸುವ ಜೊತೆಗೆ ಈ ಸಮಿತಿ ಪರಿಷ್ಕರಿಸಿದ ಪಠ್ಯ ಪುಸ್ತಕ ಮಕ್ಕಳಿಗೆ ನೀಡದಂತೆ ಆಗ್ರಹಿಸಿ ಕುವೆಂಪು ಜನ್ಮ ಸ್ಥಳದಿಂದ ಪಾದಯಾತ್ರೆ ನಡೆಸಲು ಶಿವಮೊಗ್ಗ ಕಾಂಗ್ರೆಸ್ ತೀರ್ಮಾನಿಸಿದೆ. ಸುದ್ದಿಗಾರರಿಗೆ…