ಅಮರಾವತಿ(ಆಂಧ್ರಪ್ರದೇಶ),ಮೇ.28- ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು 3 ವರ್ಷದ ಮಗು ಸೇರಿ 4 ಮಂದಿ ಸಾವನ್ನಪ್ಪಿರುವ ಘಟನೆ ಅನನಪುರ್ ಜಿಲ್ಲೆಯ ಮುಳಕೇಡು ಗ್ರಾಮದಲ್ಲಿ ನಡೆದಿದೆ.ಮುಳಕೇಡು ಗ್ರಾಮದ ಜೈನಬಿ (60), ದಾದು (36), ಶರ್ಫುನ್ನಿ…
Browsing: ಸುದ್ದಿ
ಚಿಕ್ಕಮಗಳೂರು,ಮೇ.28-ಗಾಂಜಾ ಪ್ರಕರಣದ ವಿಚಾರಣಾಧೀನ ಕೈದಿ ಕಡೂರು ಮೂಲದ ಧನ್ರಾಜ್ ಜಿಲ್ಲಾಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿ ಧನ್ರಾಜ್(47) ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದು ಆತನ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದೆ.ಜೈಲಿನಲ್ಲಿದ್ದ ಧನ್ರಾಜ್ಗೆ…
ಬೆಂಗಳೂರು,ಮೇ28- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮಗೆ ಅವಕಾಶ ಬೇಡ ಎಂದು ಮಾಜಿ ಶಾಸಕ ನಿರ್ಮಲ್ ಕುಮಾರ್ ಮನವಿ ಮಾಡಿದ್ದಾರೆ.ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಇರುವಾಗ ತಮಗೆ ಟಿಕೆಟ್ ಬೇಡ…
ಬೆಂಗಳೂರು: ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಅಸ್ಸಾಂ, ಮಣಿಪುರ, ಕೇರಳ, ಮಿಜೋರಾಂ ಇಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಮುಂಗಾರು ಕೊಂಚ ವಿಳಂಬವಾಗಲಿದ್ದು, ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ. ಕೇರಳದ ಬಹುತೇಕ…
ಜಮ್ಮು-ಕಾಶ್ಮೀರ: ಸೇನಾ ವಾಹನ ಸ್ಕಿಡ್ ಆಗಿ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಯೋಧರು ಮೃತಪಟ್ಟಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ.ಶುಕ್ರವಾರ (ಮೇ 27) ಲಡಾಖ್‌ನ ಟುರ್ ಟುಕ್ ಸೆಕ್ಟರ್‌ನಲ್ಲಿ ಈ ದುರಂತ ಸಂಭವಿಸಿದೆ.26 ಯೋಧರಿದ್ದ ಸೇನಾ ವಾಹನವು…