ಹೈದರಾಬಾದ್: ಟಾಲಿವುಡ್‌ನಲ್ಲಿ ಕೆಲವೇ ಕೆಲವು ಸಿನಿಮಾ ನಿರ್ದೇಶನದ ಗುರುತಿಸಿಕೊಂಡಿರುವ ಗೀತ ಕೃಷ್ಣ ಕನ್ನಡ ಚಿತ್ರರಂಗದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗ, ಸ್ಯಾಂಡಲ್‌ವುಡ್ ನಟಿಯರ ಬಗ್ಗೆ ತುಚ್ಚವಾಗಿ ಮಾತನಾಡಿದ್ದಾರೆ. ಅವರ ಹೇಳಿಕೆ ಬಗ್ಗೆ ವ್ಯಾಪಕ ಟೀಕೆ…
Browsing: ಸುದ್ದಿ
ಚಂಡಿಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರ ವಿರುದ್ಧ ಶೇ.1ರಷ್ಟು ಕಮಿಷನ್ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಅವರನ್ನು ಮಂಗಳವಾರ ವಜಾಗೊಳಿಸಿದ ತಕ್ಷಣ ಪಂಜಾಬ್ ಪೊಲೀಸರು ಅವರನ್ನು ಬಂಧಿಸಿದ್ದಾರೆ.ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಈ…
ದಾವೋಸ್: ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಅರ್ಸೆಲರ್ ಮಿತ್ತಲ್ ಕಂಪೆನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಲಕ್ಷ್ಮಿ ಎನ್. ಮಿತ್ತಲ್ ಅವರೊಂದಿಗೆ ಮಾತುಕತೆ ನಡೆಸಿದರು.ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,…
ಡೆಹ್ರಾಡೂನ್: ಭಾರಿ ಮಳೆಯಿಂದಾಗಿ ಕೇದಾರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.ಸೋಮವಾರ ಯಾತ್ರೆ ಕೈಗೊಂಡಿದ್ದ ಭಕ್ತರು ಗೌರಿಕುಂಡ್ ಮತ್ತು ಕೇದಾರನಾಥ ಮಧ್ಯೆ ವಿವಿಧೆಡೆ ಶಿಬಿರಗಳಲ್ಲಿ ತಂಗಿದ್ದಾರೆ ಎಂದು ವರದಿಯಾಗಿದೆ.ಪ್ರತಿಕೂಲ ಹವಾಮಾನ ತಿಳಿಯಾಗುವವರೆಗೂ ದೇಗುಲದತ್ತ ಸಂಚರಿಸದೆ ಶಿಬಿರಗಳಲ್ಲಿಯೇ ತಂಗುವಂತೆ ಭಕ್ತರಿಗೆ ರುದ್ರಪ್ರಯಾಗ…
ಐದು ರೂಪಾಯಿ ಡಾಕ್ಟರ್ ಎಂದೇ ಪ್ರಸಿದ್ಧಿ ಪಡೆದಿರುವ ಡಾ. ಶಂಕರೇಗೌಡ ಅವರಿಗೆ ನಿನ್ನೆ(ಸೋಮವಾರ) ರಾತ್ರಿ ಲಘು ಹೃದಯಾಘಾತ ಸಂಭವಿಸಿದೆ.ಹೃದಯಾಘಾತಕ್ಕೊಳಗಾದ ಡಾ.ಶಂಕರೇಗೌಡರನ್ನು ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಹೃದಯದ ಮೂರು ರಕ್ತನಾಳಗಳಲ್ಲಿ ಬ್ಲಾಕ್ ಆಗಿದೆ. ಚಿಕಿತ್ಸೆ…