ಬೆಂಗಳೂರು,ಮೇ.23- ಬಾಲಕನನ್ನು ಆಟವಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ಆತನ ಮೈಮೇಲಿದ್ದ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿ ಪಾರಾರಿಯಾಗಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ.ಮಾಗಡಿ ರಸ್ತೆಯಲ್ಲಿ ಉದ್ಯಮಿ ರಾಘವೇಂದ್ರ, ತನ್ನ ಪತ್ನಿ ಮತ್ತು 6 ವರ್ಷದ…
Browsing: ಸುದ್ದಿ
ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಮಾಜಿ ಪ್ರಾಂಶುಪಾಲ ಡಾ. ಬಿ ಯಶೋವರ್ಮ (66) ಭಾನುವಾರ ಮಧ್ಯರಾತ್ರಿ ವಿಧಿವಶರಾದರು. ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯಶೋವರ್ಮ ಅವರು…
ನವದೆಹಲಿ: ದೇಶದಲ್ಲಿ ಕೊರೊನಾದ BA.4 ಮತ್ತು BA.5 ಉಪತಳಿಗಳ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಸರಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆ INSACOG ದೃಢಪಡಿಸಿದೆ.ಇವೆರಡೂ ವೇಗವಾಗಿ ಹರಡುವ ಒಮಿಕ್ರಾನ್ ರೂಪಾಂತರದ ತಳಿಗಳಾಗಿವೆ. ತಮಿಳುನಾಡಿನಲ್ಲಿ 19 ವರ್ಷದ…
ಗೋವಾ: ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬೆಳಗಾವಿ ಮೂಲದ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ಗೋವಾದಲ್ಲಿ ನಡೆದಿದೆ.ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಘಟನೆ ಸಂಬಂಧ ಪೊಲೀಸರು ಪ್ರಕರಣ…
ಬಾಗಲಕೋಟೆ, ಮೇ.22 -ಕಡ್ಡಾಯ ನಿವೃತ್ತಿ ಹೊಂದಿದ್ದ ಜಡ್ಜ್ವೊಬ್ಬರು ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರದಲ್ಲಿ ನಡೆದಿದೆ. ನ್ಯಾಯಮೂರ್ತಿ ಮಾನಪ್ಪ ತಳವಾರ(53)ಆತ್ಮಹತ್ಯೆ ಮಾಡಿಕೊಂಡವರು. ನವನಗರದ ಸೆಕ್ಟರ್ ನಂ.16 ರಲ್ಲಿರುವ ಮನೆಯಲ್ಲಿ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ…