Browsing: ಸುದ್ದಿ

ಸೇಲಂ(ತಮಿಳುನಾಡು),ಮೇ.21- ಯೂಟ್ಯೂಬ್ ಚಾನೆಲ್‌ಗಳನ್ನು ವೀಕ್ಷಿಸಿ ಬಂದೂಕು, ಗ್ರೆನೇಡ್ ಹಾಗು ಚಾಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಇಬ್ಬರು ಖತರ್ನಾಕ್ ಯುವಕರನ್ನು ನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಸೇಲಂನ ಎರುಮಾಪಾಳ್ಯಂ ಪ್ರದೇಶದ ನವೀನ್ ಚಕ್ರವರ್ತಿ ಹಾಗು ಸಂಜಯ್ ಪ್ರತಾಪ್…

Read More

ನವದೆಹಲಿ: ಕೇಂದ್ರ ಸರ್ಕಾರ 1998ರ ಮೋಟಾರು ವಾಹನ ಕಾಯ್ದೆಯನ್ನು ನವೀಕರಿಸಿದ್ದು, ಸರಿಯಾಗಿ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರು 2 ಸಾವಿರ ರೂ.ವರೆಗೆ ದಂಡ ಪಾವತಿಸಬೇಕಾಗುತ್ತದೆ.ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಹೊಸ…

Read More

ಮಂಗಳೂರು(ದಕ್ಷಿಣ ಕನ್ನಡ): ಏಕಲವ್ಯ ಪ್ರಶಸ್ತಿ ಪುರಸ್ಕೃತ, ವಿಶ್ವಕಪ್ ವಿಜೇತ ಭಾರತ ಕಬಡ್ಡಿ ತಂಡದ ಆಟಗಾರ ಉದಯ್ ಚೌಟ (46) ಶುಕ್ರವಾರ ಕೊನೆಯುಸಿರೆಳೆದರು. ಅನಾರೋಗ್ಯದಿಂದಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಇಹಲೋಕ…

Read More

ಉತ್ತರ ಕನ್ನಡ,ಮೇ.21- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ಹೆಗ್ಗೋಡ್ಮನೆಯಲ್ಲಿ ನಡೆದಿದೆ.ಹೆಗ್ಗೋಡ್ಮನೆಯ ಮಂಜುಳಾ ಚನ್ನಯ್ಯ (46) ಕೊಲೆಯಾದವರು.ಸಿದ್ದಾಪುರದಲ್ಲಿ ಹೆಂಡತಿಯನ್ನೇ ಕೊಲೆ ಮಾಡಿದ ಮೃತಳ ಗಂಡ ಮಂಜುನಾಥ ಚನ್ನಯ್ಯ ಮತ್ತು…

Read More

ಎರ್ನಾಕುಲಂ(ಕೇರಳ),ಮೇ.21- ಲಕ್ಷದ್ವೀಪ ಕರಾವಳಿಯಲ್ಲಿ ಭಾರಿ ಪ್ರಮಾಣದ ಮಾದಕ ದ್ರವ್ಯ ಪತ್ತೆಯಾಗಿದೆ. ‘ಆಪರೇಷನ್ ಖೋಜ್ಬೀನ್’ ಎಂಬ ಹೆಸರಿನೊಂದಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ ಹಾಗು ಕೋಸ್ಟ್ ಗಾರ್ಡ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಮೀನುಗಾರಿಕಾ ದೋಣಿಗಳಿಂದ 1,526…

Read More