ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಹಾಗು ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಇದೀಗ ಪಕ್ಷದ ರಾಜ್ಯ ನಾಯಕರಲ್ಲಿ ಭಿನ್ನಾಭಿಪ್ರಾಯಕ್ಕೆ ವೇದಿಕೆಯಾಗಿದೆ.ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲ ಆಧರಿಸಿ ಕಾಂಗ್ರೆಸ್…
Browsing: ಸುದ್ದಿ
ಮಹಾರಾಷ್ಟ್ರ: ಪುಣೆ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಎರಡು ಪ್ರತ್ಯೇಕ ದುರಂತದಲ್ಲಿ 9 ಮಂದಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಚಸ್ಕಮಾನ್ ಮತ್ತು ಭಟ್ಘರ್ ಅಣೆಕಟ್ಟಿನ ಹಿನ್ನೀರು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭೀಮಾ ನದಿಯ ಚಸ್ಕಮಾನ್ ಅಣೆಕಟ್ಟಿನ ಹಿನ್ನೀರಿನಲ್ಲಿ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ ಮಹತ್ವದ ಆದೇಶ ನೀಡಿದೆ. ಎಂಟು ವಾರಗಳೊಳಗೆ ವಾರ್ಡ್‌ಗಳ ಮರು ವಿಂಗಡಣೆ ಹಾಗು ಒಬಿಸಿ ಮೀಸಲಾತಿ ಅಂತಿಮಗೊಳಿಸಿ ಕಾರ್ಯ ಪೂರ್ಣಗೊಂಡ ಕೂಡಲೆ ಚುನಾವಣೆ ನಡೆಸುವಂತೆ ರಾಜ್ಯ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಅಭಿವೃದ್ದಿ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ ಎಂದು ಆಪಾದಿಸಿರುವ ಮಾಜಿ ಸಿಎಂ ಕುಮಾರಸ್ವಾಮಿವಕಳೆದ 15 ವರ್ಷಗಳಿಂದ ಬೆಂಗಳೂರಿನ ಅಭಿವೃದ್ಧಿಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಉನ್ನತ ಮಟ್ಟದ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.ದಾಸರಳ್ಳಿ ವಿಧಾನಸಭಾ…
ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಯುವ ಕಾಂಗ್ರೆಸ್ ಮುಂದಾಗಿದೆ. ಮಾತುಗಾರರನ್ನು ಆಯ್ಕೆ ಮಾಡಲು ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್ ಪಕ್ಷದ ವಕ್ತಾರ ಹುದ್ದೆಯೂ…