ಚಿತ್ರದುರ್ಗ: ಎಸೆಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಸಿರುವ ವಿಜಯಪುರ ತಾಲ್ಲೂಕಿನ ಜುಮನಾಳ ಸರ್ಕಾರಿ ಪ್ರೌಢಶಾಲೆಯ ಅಮಿತ್ ಮಾದಾರ ಅವರನ್ನು ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಭಿನಂದಿಸಿದ್ದಾರೆ. ದೂರವಾಣಿಯ ಮೂಲಕ ವಿದ್ಯಾರ್ಥಿಯನ್ನು ಸಂಪರ್ಕಿಸಿ ಶುಭಾಶಯ ಕೋರಿದ ಶ್ರೀಗಳು ಮುಂದಿನ…
Browsing: ಸುದ್ದಿ
ಕೋಲಾರ : ರಾಜ್ಯದ ಬಹುತೇಕ ನಗರ ಸಭೆ ˌ ಪುರ ಸಭೆಗಳಲ್ಲಿ ಹಲವಾರು ವರುಷಗಳಿಂದಲೂ ಸೇವೆಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂ ಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳವರ ಕಛೇರಿ ಮುಂದೆ ಪೌರ ಕಾರ್ಮಿಕರು ಒಂದು ದಿನದ ಪ್ರತಿಭಟನೆ ನಡೆಸಿದರು.…
ಬೆಂಗಳೂರು: ಮಹಾಭಾರತದ ‘ಅಶ್ವತ್ಥಾಮ’ನಾಗಲು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸಿದ್ಧರಾಗುತ್ತಿದ್ದಾರೆ.ಹೌದು, ಶಿವರಾಜ್ ಕುಮಾರ್ “ಅಶ್ವತ್ಥಾಮ’ ಎಂಬ ಸಿನಿಮಾ ಮಾಡಲಿದ್ದಾರೆ. ಈಗ ಈ ಚಿತ್ರ ಸೆಟ್ಟೇರುವ ಹಂತಕ್ಕೆ ಬಂದಿದೆ. ಚಿತ್ರ ಸೆಪ್ಟೆಂಬರ್‌ನಿಂದ ಆರಂಭವಾಗುವ ಸಾಧ್ಯತೆ ಹೆಚ್ಚಿದೆ.“ಅವನೇ ಶ್ರೀಮನ್ನಾರಾಯಣ’ ಸಿನಿಮಾ…
ನವದೆಹಲಿ: ಮೂರು ದಶಕಗಳ ಹಿಂದಿನ ರಸ್ತೆ ಅಪಘಾತ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಸಿಧು…
ರಾಯಚೂರು: ಬಹುಭಾಷಾ ಸಿನಿಮಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ (67) ಬುಧವಾರ ತಡರಾತ್ರಿ ಕೊನೆಯುಸಿರೆಳೆದರು.ರಾಯಚೂರಿನ ಕೆ.ಎಂ.ಕಾಲನಿಯಲ್ಲಿ ವಾಸವಿದ್ದ ಚಲಪತಿ ಚೌದ್ರಿ ಅವರನ್ನು ಅನಾರೋಗ್ಯ ಹಿನ್ನೆಲೆ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಂಧ್ರದ ವಿಜಯವಾಡ ಮೂಲದ ಚೌದ್ರಿ ಅವರು ರಾಯಚೂರಿನಲ್ಲಿ…