ಬೆಂಗಳೂರು,ಮೇ.17- ಪಿಎಸ್ಐ ನೇಮಕಾತಿ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ಶ್ರೀಧರ್ ಮನೆಯಲ್ಲಿ ಬರೋಬ್ಬರಿ 1.55 ಕೋಟಿ ರೂ. ಹಣವಿರುವುದನ್ನು ಪತ್ತೆಹಚ್ಚಿದ್ದಾರೆ. ಸಿಐಡಿ ಅಧಿಕಾರಿಗಳ ದಾಳಿ ವೇಳೆ ಕೆಲ…
Browsing: ಸುದ್ದಿ
ಕೊಡಗಿನಲ್ಲಿ ಭಜರಂಗದಳ ಆಯೋಜಿಸಿದ್ದ ತ್ರಿಶೂಲ ದೀಕ್ಷೆ ಇದೀಗ ರಾಜ್ಯ ರಾಜಕಾರಣದಲ್ಲಿ ವಿವಾದವನ್ನು ಸೃಷ್ಟಿಸಿದೆಅಕ್ಷರ ಬರೆಯುವ ಮೂಲಕ ಸಮಾಜದ ಕಣ್ಣಾಗಬೇಕಿರುವ ಎಳೆಯ ಮಕ್ಕಳ ಕೈಯಲ್ಲಿ ತ್ರಿಶೂಲ, ಬಂದೂಕು ನೀಡಿದ ಕೈಗಳಿಗೆ ಮೊದಲು ಕೋಳ ತೋಡಿಸಬೇಕು ಎಂದು ವಿಧಾನಪರಿಷತ್…
ಬೆಂಗಳೂರು,ಮೇ.17- ಪ್ರಿಯಕರನಿಗಾಗಿ ಮನೆಯಲ್ಲಿದ್ದ ತಾಯಿಯ ಸುಮಾರು 1ಕೆಜಿ ಚಿನ್ನಾಭರಣವನ್ನು ಕಳವು ಮಾಡಿ ರೋಲ್ಡ್ ಗೋಲ್ಡ್ ಚಿನ್ನವನ್ನು ತಂದಿಟ್ಟಿದ್ದ ಐನಾತಿ ಮಗಳು ಆಕೆಯ ಪ್ರಿಯತಮನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.ಅಮೃತಹಳ್ಳಿಯ ಜಕ್ಕೂರು ಲೇಔಟ್ ರತ್ನಮ್ಮ ನೀಡಿದ ದೂರಿನ ಮೇಲೆ…
ಚೆನ್ನೈ: ಕಾಂಗ್ರೆಸ್‌ನ ಹಿರಿಯ ನಾಯಕ, ವಕೀಲ ಪಿ. ಚಿದಂಬರಂ ಮನೆ ಹಾಗು ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಸಿಬಿಐ ದಾಳಿ ನಡೆಸಿದೆ. ದೆಹಲಿ, ತಮಿಳುನಾಡು, ಚೆನ್ನೈ ಹಾಗೂ ಶಿವಗಂಗೈನಲ್ಲಿರುವ ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ದಾಳಿ…
ಬೆಂಗಳೂರು: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶ ಸಮಸ್ಯೆಯಿಂದ ಕಿರುತೆರೆ ನಟಿ ಚೇತನಾ ರಾಜ್ ಸಾವನ್ನಪ್ಪಿದ್ದಾರೆ.ಬೆಂಗಳೂರಿನ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಸೋಮವಾರ ಚೇತನಾ ರಾಜ್ ಅವರು ಕೊನೆಯುಸಿರೆಳೆದಿದ್ದಾರೆ.ಫ್ಯಾಟ್ ಸರ್ಜರಿ ಮಾಡುವಾಗ ಶ್ವಾಸಕೋಶದಲ್ಲಿ ನೀರಿನ ಅಂಶ ಸೇರಿಕೊಂಡು ಅವರು…