ಬೆಂಗಳೂರು,ಮೇ.17- ಪ್ರಿಯಕರನಿಗಾಗಿ ಮನೆಯಲ್ಲಿದ್ದ ತಾಯಿಯ ಸುಮಾರು 1ಕೆಜಿ ಚಿನ್ನಾಭರಣವನ್ನು ಕಳವು ಮಾಡಿ ರೋಲ್ಡ್ ಗೋಲ್ಡ್ ಚಿನ್ನವನ್ನು ತಂದಿಟ್ಟಿದ್ದ ಐನಾತಿ ಮಗಳು ಆಕೆಯ ಪ್ರಿಯತಮನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.ಅಮೃತಹಳ್ಳಿಯ ಜಕ್ಕೂರು ಲೇಔಟ್ ರತ್ನಮ್ಮ ನೀಡಿದ ದೂರಿನ ಮೇಲೆ…
Browsing: ಸುದ್ದಿ
ಚೆನ್ನೈ: ಕಾಂಗ್ರೆಸ್ನ ಹಿರಿಯ ನಾಯಕ, ವಕೀಲ ಪಿ. ಚಿದಂಬರಂ ಮನೆ ಹಾಗು ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಸಿಬಿಐ ದಾಳಿ ನಡೆಸಿದೆ. ದೆಹಲಿ, ತಮಿಳುನಾಡು, ಚೆನ್ನೈ ಹಾಗೂ ಶಿವಗಂಗೈನಲ್ಲಿರುವ ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ದಾಳಿ…
ಬೆಂಗಳೂರು: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶ ಸಮಸ್ಯೆಯಿಂದ ಕಿರುತೆರೆ ನಟಿ ಚೇತನಾ ರಾಜ್ ಸಾವನ್ನಪ್ಪಿದ್ದಾರೆ.ಬೆಂಗಳೂರಿನ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಸೋಮವಾರ ಚೇತನಾ ರಾಜ್ ಅವರು ಕೊನೆಯುಸಿರೆಳೆದಿದ್ದಾರೆ.ಫ್ಯಾಟ್ ಸರ್ಜರಿ ಮಾಡುವಾಗ ಶ್ವಾಸಕೋಶದಲ್ಲಿ ನೀರಿನ ಅಂಶ ಸೇರಿಕೊಂಡು ಅವರು…
ಚೆನ್ನೈ: ಹೊಟ್ಟೆಪಾಡಿಗಾಗಿ ಮಹಿಳೆಯಯೊಬ್ಬರು ಒಂದೆರಡು ವರ್ಷವಲ್ಲ, ಬರೋಬ್ಬರಿ ಮೂರು ದಶಕಗಳ ಕಾಲ ಗಂಡಸಿನಂತೆ ಬದುಕಿದ ವಿಷಯ ಬೆಳಕಿಗೆ ಬಂದಿದೆ.ಮದುವೆಯಾದ 15 ದಿನಕ್ಕೆ ಗಂಡನನ್ನು ಕಳೆದುಕೊಂಡ ಪೇಚಿಯಮ್ಮಳ್ಗೆ ಆಗಿನ್ನೂ 20 ವರ್ಷ. ಗರ್ಭಿಣಿಯಾದ ಆಕೆ ಹೆಣ್ಣು ಮಗುವಿಗೂ…
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನ ಮತ್ತು ಜೆಡಿಎಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಮಂಗಳವಾರ ಅವರು ಬಿಜೆಪಿ ಸೇರಲಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ನನ್ನ ಹುದ್ದೆಗೆ, ಪರಿಷತ್ ಸದಸ್ಯ…