ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ವಿಸ್ತರಣೆ ಅಥವ ಪುನಾರಚನೆ ಗಜಪ್ರಸವವಾದಂತಾಗಿದೆ. ಸಂಪುಟದಲ್ಲಿ ಉಳಿದಿರುವ ಐದು ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ಮನಸ್ಸು ಮಾಡಿದರೂ ಅದಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ. ಸದ್ಯ ಸಂಪುಟ ವಿಸ್ತರಣೆಯೋ…
Browsing: ಸುದ್ದಿ
ಉದ್ಯಾನ ನಗರಿ ಬೆಂಗಳೂರಿನಲ್ಲಿ ಏಪ್ರಿಲ್ 24 ರಿಂದ ಮೇ 3 ರವರೆಗೆ ಕ್ರೀಡಾ ಹಬ್ಬ.ಇದಕ್ಕಾಗಿ ನಗರದ ಕಂಠೀರವ ಮೈದಾನ ಸೇರಿದಂತೆ ಕ್ರೀಡಾಕೂಟ ನಡೆಯುತ್ತಿರುವ ಮೈದಾನಗಳು ಸಂಪೂರ್ಣ ಸಜ್ಜುಗೊಂಡಿವೆ .ಮುಂಬರುವ ಏಷ್ಯನ್ ಗೇಮ್ಸ್ ಮತ್ತು ಕಾಮನ್ ವೆಲ್ತ್…
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಈಶ್ವರಪ್ಪ ಅವರನ್ನು ಬಂಧಿಸಬೇಕು ಹಾಗೂ ಸರ್ಕಾರದ ವಿರುದ್ಧದ ಕಮೀಷನ್ ಆರೋಪದ ಬಗ್ಗೆ ನಡೆಯುತ್ತಿರುವ ಕಾಂಗ್ರೆಸ್ ಜನಾಂದೋಲನ ಯಾತ್ರೆ ಹಲವು ರೀತಿಯಿಂದ ಗಮನ ಸೆಳೆಯುತ್ತಿದೆ.ಅದರಲ್ಲೂ…
ಗದಗ: ನೆನ್ನೆ ಬಾಗಲಕೋಟೆಯಲ್ಲಿ ಸರ್ಕಾರ್ 30 ಪರ್ಸೆಂಟ್ ಹೇಳಿಕೆ ವಿಚಾರವನ್ನು ಮಠಾಧೀಶರೇ ಪ್ರಾಸ್ತಾಪಿಸಿದ್ದ ಸರ್ಕಾರವನ್ನು ತೀವ್ರ ಮುಜುಗರಕ್ಕೀಡುಮಾಡಿದೆ.ಹೌದು, ಈ ವಿಚಾರವಾಗಿ ಶಿರಹಟ್ಟಿಯ ಫಕೀರೇಶ್ವರಮಠದ ದಿಂಗಾಲೇಶ್ವರ ಸ್ವಾಮೀಜಿಗಳ 30 ಪರ್ಸೆಂಟೇಜ್ ಹೇಳಿಕೆ ಈಗಾಗಲೇ ವಿರೋಧ ಪಕ್ಷಗಳ 40…
ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪಣತೊಟ್ಟಿರುವ ಕಾಂಗ್ರೆಸ್ ಅದಕ್ಕಾಗಿ ಎಲ್ಲಾ ಪ್ರಯತ್ನಗಳನ್ನು ಆರಂಭಿಸಿದೆ ಪಕ್ಷದನಯುವ ನಾಯಕ ರಾಹುಲ್ ಗಾಂಧಿ ರಾಜ್ಯದ ಬಗ್ಗೆ ಹೆಚ್ಚು ಆಸಕ್ತಿಯನ್ನು ಹೊಂದಿದ್ದು ಪ್ರತಿನಿತ್ಯದ ವಿದ್ಯಮಾನಗಳ ಬಗ್ಗೆ ಖುದ್ದು ಗಮನ ಹರಿಸಿದ್ದಾರೆ.ಈ ಹಿಂದೆ…