Browsing: ಪ್ರಚಲಿತ

ಬೆಂಗಳೂರು,ನ.14- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಂಚಿಕೆ ಮಾಡಿದ ಸುಮಾರು 2 ಸಾವಿರ ನಿವೇಶನಗಳಿಗೆ ಮೂಲ ದಾಖಲೆ ಇಲ್ಲದೇ ಇರುವುದು ಜಾರಿ ನಿರ್ದೇಶನಾಲಯದ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಪ್ರಾಧಿಕಾರದಿಂದ  ಹಂಚಿಕೆ ಮಾಡಿರುವ 5 ಸಾವಿರ ನಿವೇಶನಗಳಲ್ಲಿ…

Read More

ಬೆಳಗಾವಿ. ಕುಂದಾ ನಗರಿ ಬೆಳಗಾವಿ ರಾಜಕಾರಣದಲ್ಲಿ ಇದೀಗ ಸಾಹುಕಾರ್ ದ್ದೇ ಪ್ರಾಬಲ್ಯ. ಬೆಳಗಾವಿ ರಾಜಕಾರಣದಲ್ಲಿ ಸಾಹುಕಾರ್ ಎಂದೆ ಗುರುತಿಸಿ ಕೊಂಡಿರುವ ಸತೀಶ್ ಜಾರಕಿಹೊಳಿ ಎಲ್ಲ ಪಕ್ಷಗಳ ಮೇಲೂ ತಮ್ಮ ಹಿಡಿತ ಹೊಂದಿದ್ದಾರೆ. ಸತೀಶ್ ಜಾರಕಿಹೊಳಿ ಅವರ…

Read More

ಬೆಂಗಳೂರು,ನ. 8- ರಾಜ್ಯ ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ಅಖಾಡಕ್ಕೆ ಇದೀಗ ಭರ್ಜರಿ ರಂಗು ಬಂದಿದೆ.ಈ ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಆಡಳಿತ ರೂಢ ಕಾಂಗ್ರೆಸ್ ಪಕ್ಷಕ್ಕೆ ಎದಿರೇಟು ನೀಡಬೇಕು ಎಂದು ಬಿಜೆಪಿ ಮತ್ತು…

Read More

ಹಾವೇರಿ,ನ.8- ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್ ಐಆರ್ ದಾಖಲಾಗಿದೆ. ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ…

Read More

ಬೆಂಗಳೂರು,ನ.6- ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಡೀಪ್ ಫೇಕ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಷೇರು ಹೂಡಿಕೆ ನೆಪದಲ್ಲಿ ಅಧಿಕ ಲಾಭದ ಆಸೆ ತೋರಿಸಿ ಮಹಿಳೆಯೊಬ್ಬರಿಂದ ಬರೋಬ್ಬರಿ 67.11 ಲಕ್ಷ ವರ್ಗಾಯಿಸಿ ಕೊಂಡು…

Read More