ಬೆಂಗಳೂರು,ಫೆ.8- ಸರ್ಕಾರದ ವಿವಿಧ ಕಾಮಗಾರಿಗಳ ಗುತ್ತಿಗೆ ಪಡೆಯಲು ಶೇಕಡ 40 ರಷ್ಟು ಕಮೀಷನ್ ಕೊಡಬೇಕು ಎಂದು ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವ ಮೂಲಕ ಕೋಲಾಹಲ ಸೃಷ್ಟಿಸಿದ ಗುತ್ತಿಗೆದಾರರು ಇದೀಗ…
Browsing: ಪ್ರಚಲಿತ
ಬೆಂಗಳೂರು, ಫೆ.8- ರಾಜ್ಯ ಸರ್ಕಾರದ ಶಕ್ತಿ ಯೋಜನೆಯನ್ವಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಮಹಿಳೆಯರ ಹೊಡೆದಾಟ ರಂಪಾಟ ಇದೀಗ ಹಳೆಯ ಸುದ್ದಿ. ಪ್ರಯಾಣದ ವೇಳೆ ಮಹಿಳೆಯರು ಕೆಲವೆಡೆ ಗುರುತಿನ ಚೀಟಿ ತೋರಿಸುವ, ಟಿಕೆಟ್…
ನವದೆಹಲಿ, ಫೆ.7: ಬರ ಪರಿಹಾರಕ್ಕೆ ನೆರವು ಹಾಗೂ ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯದ ವಿರುದ್ಧ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ…
ಬೆಂಗಳೂರು – ರಾಜ್ಯದ ಬರ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಆರ್ಥಿಕ ನೆರವು ಬಿಡುಗಡೆ ಮಾಡುವ ವಿಷಯದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡಾಫೆಯ ಉತ್ತರ ನೀಡಿದ್ದಾರೆ. ಇವರು ರಾಜ್ಯದಿಂದ ಆಯ್ಕೆಯಾಗಿದ್ದವರು…
ಬೆಂಗಳೂರು, ಫೆ.7- ಕೌಟುಂಬಿಕ ಕಾರಣ, ಶೈಕ್ಷಣಿಕ ಒತ್ತಡ, ಬದಲಾದ ಜೀವನ ಶೈಲಿ ಸೇರಿದಂತೆ ಹಲವು ಕಾರಣಗಳಿಂದ ಬೆಂಗಳೂರು ನಗರದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತಾಗಿ ಹೊರಬಿದ್ದಿರುವ ಅಂಕಿ ಅಂಶಗಳು ಆತಂಕ ಮೂಡಿಸುತ್ತವೆ. ಅದರಲ್ಲೂ…