ಪ್ರಕಾಶಂ(ಆಂಧ್ರಪ್ರದೇಶ),ನ.13- ಮುಖ್ಯಮಂತ್ರಿ ಚಂದ್ರಬಾಬುನಾಯ್ದು ಕುಟುಂಬದ ವಿರುದ್ಧ ಮಾನಹಾನಿಕಾರಕ ಟ್ವೀಟ್ ಮಾಡಿದ ಸಂಬಂಧಿಸಿದಂತೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಂಧನ ಭೀತಿ ಎದುರಿಸುತ್ತಿದ್ದಾರೆ. ಮಾನಹಾನಿಕಾರಕ ಟ್ವೀಟ್ ಮಾಡಿದ ಸಂಬಂಧ ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ…
Browsing: ಸಮಾಜ
ಬೆಂಗಳೂರು,ಅ.31- ದೀಪಾವಳಿ ಶಾಪಿಂಗ್ ಮುಗಿಸಿ ಮನೆಗೆ ಹೊರಟಿದ್ದ ಕುಟುಂಬದ ಮೇಲೆ ಪುಂಡರು ಕಾರು ಅಡ್ಡಗಟ್ಟಿ ದಾಳಿ ನಡೆಸಿರುವ ಘಟನೆ ಕಸವನಹಳ್ಳಿ ಅಮೃತ ಕಾಲೇಜು ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ 5 ವರ್ಷದ ಮಗುವಿನ ತಲೆಗೆ…
ಅಕ್ಟೋಬರ್, 30- ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ಆರೋಪಿ ನಟ ದರ್ಶನ್ ಸುಮಾರು ಐದು ತಿಂಗಳು ಜೈಲುವಾಸ ಅನುಭವಿಸಿದ್ದು ನಟನ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ರಾಜ್ಯ…
ಬೆಂಗಳೂರು ಅಕ್ಟೋಬರ್ ಮಳೆಗೆ ಉದ್ಯಾನನಗರಿ ಬೆಂಗಳೂರು ಬೆಚ್ಚಿ ಬಿತ್ತು. 124 ವರ್ಷಗಳಲ್ಲಿ ನಾಲ್ಕನೇ ಬಾರಿಗೆ ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಳೆ ಒಂದೇ ದಿನ ಸುರಿದಿದೆ ಎಂದು ಹವಾಮಾನ ಇಲಾಖೆ ಅಂಕಿಅಂಶಗಳು ಬೆಂಗಳೂರಿನಲ್ಲಿ ನೀಡಿವೆ ,ಕೆಲವು ಕಡೆಗಳಲ್ಲಿ…
ಮಂಗಳೂರು,ಅ.25- ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಬಳಿ ಎರಡು ಗುಂಪಿನ ಯುವಕರು ತಲ್ವಾರ್ನಿಂದ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ತಲವಾರು ದಾಳಿಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರ ಗಾಯಗೊಂಡಿದ್ದು,ಮನ್ಸೂರ್, ಪಲ್ಟಿ ಇಮ್ರಾನ್ ತಂಡದಿಂದ ದಾಳಿ ನಡೆದಿದೆ.…