ಬೆಂಗಳೂರು, ಮಾ.14- ಅತ್ಯಂತ ಜನ ನಿಬಿಡ ಪ್ರದೇಶದಲ್ಲಿನ ಜುವೆಲ್ಲರಿ ಅಂಗಡಿಗೆ ಹಾಡಹಗಲೇ ನುಗ್ಗಿದ ಇಬ್ಬರು ದರೋಡೆಕೋರರು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ದುರ್ಘಟನೆ ಕೊಡಿಗೆಹಳ್ಳಿಯ ದೇವಿನಗರದಲ್ಲಿ ನಡೆದಿದೆ. ಈ ಘಟನೆ…
Browsing: Trending
ನಾನು ಚಿಕ್ಕವನಿದ್ದಾಗ ಜನರು ಕಾಸಿಗಾಗಿ ಪರದಾಡುತ್ತಿದ್ದುದನ್ನು ನೋಡುತ್ತಿದ್ದೆ, ಬಡ ಜನರು ಶ್ರೀಮಂತರ ಬಳಿ ವಾಯಿದೆ ಬಡ್ಡಿಗೆ ಚಿನ್ನಾಭರಣಗಳನ್ನು ಅಡವಿಟ್ಟು, ನಿಗದಿಪಡಿಸಿದ ದಿನದೊಳಗೆ ಸಾಲ ತೀರಿಸಲಾಗದೆ ಆಭರಣಗಳನ್ನು ಕಳೆದುಕೊಳ್ಳುತ್ತಿದ್ದರು. ಕೃಷಿ ಸಾಲ ತೀರಿಸದವರ ಮನೆಗಳನ್ನು ಜಪ್ತಿ ಮಾಡಲಾಗುತ್ತಿತ್ತು.…
ಬೆಂಗಳೂರು, ಮಾ.13- ಲೋಕಸಭೆ ಚುನಾವಣೆ ಸನಿಹದಲ್ಲಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ(ಸಿಎಎ – CAA) ಕಾಯಿದೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸುವುದು ಅನುಮಾನ. ಪಶ್ಚಿಮ ಬಂಗಾಳ ತಮಿಳುನಾಡು ಕೇರಳ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಗೆ ತರುವುದಿಲ್ಲ…
ಬೆಂಗಳೂರು, ಮಾ.12- ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಲು ತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲುವಿನ ಮಾನದಂಡ ಆಧರಿಸಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆಸಿದೆ. ಸದ್ಯ ಮೊದಲ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ…
ಬೆಂಗಳೂರು, ಮಾ.12- ಸಿಲಿಕಾನ್ ಸಿಟಿ ವೈಟ್‌ಫೀಲ್ಡ್ ನ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಮಹತ್ವದ ಪ್ರಗತಿ ಸಾಧಿಸಿದ್ದು,ಈ ದುಷ್ಕೃತ್ಯವೆಸಗಿರುವುದು ಕರ್ನಾಟಕ ಮೂಲದ ವ್ಯಕ್ತಿ ಎನ್ನುವುದು…